ಸರ್ಕಾರಿ ಶಾಲೆ ಶೌಚಾಲಯದ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು
Team Udayavani, Dec 19, 2018, 2:26 PM IST
ಮುಳಬಾಗಿಲು: ತಾಲೂಕಿನ ಗುಣಗಂಟಿ ಪಾಳ್ಯ ಸರ್ಕಲ್ನಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶೌಚಾಲಯದ ಗೋಡೆ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ನಡೆದಿದೆ.
ಮೃತ ದುರ್ದೈವಿ ವಿದ್ಯಾರ್ಥಿನಿ ಬಿಸ್ನಹಳ್ಳಿಯ ಜೋತ್ಸ್ನಾಎನ್ನುವವಳಾಗಿದ್ದು , 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ವಸತಿ ಶಾಲೆಯನ್ನು ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು, ಕಟ್ಟಡ ಅಷ್ಟೊಂದು ಗಟ್ಟಿಯಾಗಿರಲಿಲ್ಲ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಮಂಜುನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ