“ಕುರುಕ್ಷೇತ್ರ’ಕ್ಕೆ ಯು/ಎ: ಜನವರಿಯಲ್ಲಿ ತೆರೆಗೆ?


Team Udayavani, Dec 19, 2018, 5:28 PM IST

kuru.jpg

ಚಾಲೆಂಜಿಂಗ್​ ಸ್ಟಾರ್ ದರ್ಶನ್​, ದುರ್ಯೋಧನನಾಗಿ ಅಭಿನಯಿಸುತ್ತಿರುವ ಮುನಿರತ್ನ ನಿರ್ಮಾಣದ ಬಹುಕೋಟಿ ಬಜೆಟಿನ ನಿರೀಕ್ಷಿತ ಚಿತ್ರ “ಕುರುಕ್ಷೇತ್ರ’ಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ 50ನೇ ಚಿತ್ರ “ಕುರುಕ್ಷೇತ್ರ’ವಾಗಿದ್ದು ಪ್ರಾದೇಶಿಕ ಸೆನ್ಸಾರ್ ಮಂಡಳಿಂದ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಒಟ್ಟಾರೆ ಚಿತ್ರ 3 ಗಂಟೆ 5 ನಿಮಿಷ ಇರಲಿದ್ದು, 2ಡಿ ವರ್ಷನ್ ಸೆನ್ಸಾರ್​ನಲ್ಲಿ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ.

ಅಲ್ಲದೇ 3ಡಿ ವರ್ಷನ್ ಸಿನಿಮಾದ ಕೆಲಸ ಬಾಕಿ ಇದ್ದು, ಚಿತ್ರದಲ್ಲಿ ಕಳೆದ ತಿಂಗಳಲ್ಲಿ ನಮ್ಮನ್ನು ಅಗಲಿದ ರೆಬಲ್ ಸ್ಟಾರ್ ಅಂಬರೀಶ್ ಭೀಷ್ಮನ ಪಾತ್ರ ಮಾಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ಕೃಷ್ಣನಾಗಿ ರವಿಚಂದ್ರನ್, ಅರ್ಜುನ್​ ಸರ್ಜಾ ಕರ್ಣನಾಗಿ, ಭಾನುಮತಿಯಾಗಿ ಮೇಘನಾ ರಾಜ್​, ಅರ್ಜುನನ ಪಾತ್ರದಲ್ಲಿ ಸೋನುಸೂದ್, ಅಭಿಮನ್ಯುವಾಗಿ ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡರೆ ಶಕುನಿಯಾಗಿ ರವಿಶಂಕರ್ ನಟಿಸಿದ್ದಾರೆ.

ಇನ್ನು ಈ ಹಿಂದೆ ಕುರುಕ್ಷೇತ್ರ ಚಿತ್ರತಂಡ ದುರ್ಯೋಧನ ಹಾಗೂ ಅಭಿಮನ್ಯುವಿನ ಟೀಸರ್​ ಬಿಡುಗಡೆ ಮಾಡಿ ಸಿನಿಪ್ರಿಯರಿಂದ ಮೆಚ್ಚುಗೆ ಪಡೆದಿತ್ತು. ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.