ಕಸ್ತೂರಿ ರಂಗನ್‌ ವರದಿ ತಿರಸ್ಕಾರ !

Team Udayavani, Dec 20, 2018, 6:00 AM IST

62.jpg

ಸುವರ್ಣಸೌಧ (ವಿಧಾನಪರಿಷತ್ತು): ಪಶ್ಚಿಮ ಘಟ್ಟದ ಕುರಿತಾಗಿ ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯಲ್ಲಿ ತಿರಸ್ಕರಿಸಲಾಗಿದ್ದು, ಸಚಿವ ಸಂಪುಟದ ಮುಂದೆಯೂ ವಿಷಯ ತಂದು ಅಲ್ಲಿಯೂ ವರದಿ ತಿರಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್‌.ಶಂಕರ್‌ ಹೇಳಿದರು.

ಪ್ರಶ್ನೋತ್ತರ ವೇಳೆಯಲ್ಲಿ  ಕಾಂಗ್ರೆಸ್‌ ಸದಸ್ಯ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತಾಗಿ ಕೇಂದ್ರದಿಂದ  ಪದೇ ಪದೇ ಒತ್ತಡ ಬರುತ್ತಿದೆ. ಆದರೆ ಅದನ್ನು ಒಪ್ಪುವ ಪ್ರಮೇಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಅರಣ್ಯ ಇಲಾಖೆ ಅಡ್ಡಿ ಇದೆ ಎಂದೇ ಹೇಳಿ ತಡೆಯಾಗಿದ್ದ ಸಿಗಂದೂರು ಬಳಿಯ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು, ಕೇಂದ್ರ ಸಚಿವರಿಂದ ಇತ್ತೀಚೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಕೊಡಗು ಮತ್ತು ಕೇರಳ ನಡುವಿನ ಹಳೆಯದಾದ ಎರಡು ಸೇತುವೆಗಳ ಪುನರ್‌ ನಿರ್ಮಾಣ ಅಥವಾ ದುರಸ್ತಿಗೆ ಇಲಾಖೆಯಿಂದ ಅನುಮತಿ ನೀಡಿಕೆಗೂ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಸ್ತೂರಿ ರಂಗನ್‌ ವರದಿಯನ್ನು ಕೇರಳ ಸರಕಾರ ಈಗಾಗಲೇ ತಿರಸ್ಕರಿಸಿದ್ದು, ಇಲ್ಲಿಯೂ ತಿರಸ್ಕಾರ ಮಾಡಬೇಕೆಂದರು. ಇದಕ್ಕೂ ಮೊದಲು ಮಾತನಾಡಿದ ಐವನ್‌ ಡಿಸೋಜಾ,  ರಾಜ್ಯದ 10 ಜಿಲ್ಲೆ, 40 ತಾಲೂಕು, 1,576 ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಕಸ್ತೂರಿ ರಂಗನ್‌ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದು, ಶೇ.20ಕ್ಕಿಂತ ಹೆಚ್ಚು  ಅರಣ್ಯ ಪ್ರದೇಶ ಹೊಂದಿದ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಿ, ಅಲ್ಲಿ ಯಾವುದೇ ಕೈಗಾರಿಕೆ, ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತಿಲ್ಲ. ದಕ್ಷಿಣ ಕನ್ನಡದ 45 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.