ನಾಲ್ಕನೇ ಬಾರಿ ಫೆಡ್‌ ರೇಟ್‌ ಏರಿಕೆ: ಸೆನ್ಸೆಕ್ಸ್‌ 196 ಅಂಕ ಕುಸಿತ

Team Udayavani, Dec 20, 2018, 11:31 AM IST

sensex-no-entry-700.jpg

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಈ ವರ್ಷ ನಾಲ್ಕನೇ ಬಾರಿಗೆ ತನ್ನ ಪ್ರಮುಖ ಬಡ್ಡಿ ದರ ಏರಿಸಿರುವುದು ಮತ್ತು ಇದರಿಂದಾಗಿ ಜಾಗತಿಕ ಶೇರು ಪೇಟೆಯಲ್ಲಿ ದುರ್ಬಲ ಪ್ರವೃತ್ತಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ  250ಕ್ಕೂ ಅಧಿಕ ಅಂಕಗಳ ಕುಸಿತವನ್ನು ಕಂಡಿತು. 

ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌ 196.30 ಅಂಕಗಳ ನಷ್ಟದೊಂದಿಗೆ 36,288.03 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 62.30 ಅಂಕಗಳ ನಷ್ಟದೊಂದಿಗೆ 10,905.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 24 ಪೈಸೆಗಳ ಕುಸಿತವನ್ನು ಕಂಡು 70.63 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ವೇದಾಂತ, ಎನ್‌ಟಿಪಿಸಿ, ಭಾರ್ತಿ ಏರ್‌ಟೆಲ್‌, ಅದಾನಿ ಪೋರ್ಟ್‌, ವಿಪ್ರೋ, ಪವರ್‌ ಗ್ರಿಡ್‌, ಇನ್‌ಫೋಸಿಸ್‌, ಮಾರುತಿ ಸುಜುಕಿ, ಅದಾನಿ ಪೋರ್ಟ್‌, ಕೋಟಕ್‌ ಮಹೀಂದ್ರ ಶೇರುಗಳು ಟಾಪ್‌ ಲೂಸರ್‌ಗಳ ಪಟ್ಟಿಗೆ ಸೇರಿದವು. 

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.