ರಾಹುಲ್‌ ಕ್ಷಮೆ ಕೋರುವಂತೆ ಆಗ್ರಹಿಸಿ ಪ್ರತಿಭಟನೆ

Team Udayavani, Dec 20, 2018, 12:13 PM IST

rahul.jpg

ಬೆಂಗಳೂರು: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ರಾಹುಲ್‌ ಗಾಂಧಿ ಈ ಕೂಡಲೇ ಪ್ರಧಾನಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ನಗರದ ಮೌರ್ಯ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ರಫೇಲ್‌ ಯುದ್ಧ ವಿಮಾನದಲ್ಲಿ ಯಾವ ಅಕ್ರಮವು ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ ಚೀಟ್‌ ನೀಡಿದೆ. ಆದರೆ, ಸುಳ್ಳು ಆರೋಪ ಮಾಡಿದ್ದ ರಾಹುಲ್‌ ಗಾಂಧಿ ಇನ್ನೂ ಪ್ರಧಾನಿಗಳ ಕ್ಷಮೆ ಕೇಳಿಲ್ಲ. ಇದರಿಂದ ದೇಶದ ಅನೇಕ ಜನರ ಮನಸ್ಸಿಗೆ ನೋವಾಗಿದೆ.

ಈ ಕೂಡಲೇ ರಾಹುಲ್‌ ಗಾಂಧಿ ದೇಶದ ಜನತೆಯ ಹಾಗೂ ಪ್ರಧಾನಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಈ ವೇಳೆ ಪೊಲೀಸರು ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮುನಿರಾಜು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಜಯದೇವ್‌, ರಾಜ್ಯ ಕೋಶಾಧ್ಯಕ್ಷ ಎಂ ಸುಬ್ಬಣ್ಣ, ನಗರ ಅಧ್ಯಕ್ಷ ಪಿ.ಎನ್‌.ಸದಾಶಿವ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.