ನಿರಂತರ ಏಳು ದಿನಗಳ ಓಟಕ್ಕೆ ಬ್ರೇಕ್‌ : ಸೆನ್ಸೆಕ್ಸ್‌ 52 ಅಂಕ ನಷ್ಟ

Team Udayavani, Dec 20, 2018, 5:07 PM IST

sensex-numbers-700.jpg

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರವನ್ನು ಈ ವರ್ಷ ನಾಲ್ಕನೇ ಬಾರಿಗೆ ಏರಿಸಿದ ಪ್ರಯುಕ್ತ ಏಶ್ಯನ್‌ ಶೇರು ಪೇಟೆಗಳು ನಿಸ್ತೇಜಗೊಂಡದ್ದನ್ನು  ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 52.66 ಅಂಕಗಳ ನಷ್ಟದೊಂದಿಗೆ 36,431.67 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿ ಕಳೆದ ಏಳು ದಿನಗಳ ನಿರಂತರ ಗೆಲುವಿನ ಓಟದ ಪಥದಿಂದ ವಿಮುಖವಾಯಿತು. 

ಇದೇ ರೀತಿ ಇಂದು ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 15.60 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,951.70 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 250ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಗಿದ್ದ ಮುಂಬಯಿ ಶೇರು ಪೇಟೆಗೆ ಅನಂತರದಲ್ಲಿ ರೂಪಾಯಿ ಚೇತರಿಕೆ ಮತ್ತು ತೈಲ ಬೆಲೆಯಲ್ಲಿನ ಇಳಿಕೆಯು ಸ್ವಲ್ಪ ಮಟ್ಟಿಗೆ ಚೇತೋಹಾರಿಯಾಯಿತು. 

ಇಂದಿನ ಮೇಜರ್‌ ಗೇನರ್‌ಗಳಾಗಿ ಎಸ್‌ ಬ್ಯಾಂಕ್‌, ಹೀರೋ ಮೋಟೋ ಕಾರ್ಪ್‌, ಮಹೀಂದ್ರ, ಏಶ್ಯನ್‌ ಪೇಂಟ್‌, ಸನ್‌ ಫಾರ್ಮಾ, ಟಾಟಾ ಮೋಟರ್‌, ಲಾರ್ಸನ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ಶೇ.3.93ರ ಏರಿಕೆಯನ್ನು ಕಂಡವು. 

ಪ್ರಮುಖ ಲೂಸರ್‌ ಗಳಾದ ಭಾರ್ತಿ ಏರ್‌ ಟೆಲ್‌, ಎಸ್‌ಬಿಐ, ವಿಪ್ರೋ, ವೇದಾಂತ, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌ ಶೇರುಗಳು ಶೇ.2.18 ರ ಇಳಿಕೆಯನ್ನು ಕಂಡವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,748 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,226 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,356 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 166 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.