ನೇಣು ಕುಣಿಕೆಯಲ್ಲೇ ಮಗುವಿಗೆ ಜನ್ಮ ನೀಡಿದಳು


Team Udayavani, Dec 22, 2018, 9:30 AM IST

hanging-symbolic-600.jpg

ಕಾಟ್ನಿ (ಮಧ್ಯಪ್ರದೇಶ): ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಯ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಕಾಟ್ನಿ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೀ ಠಾಕೂರ್‌ (36) ಎಂಬಾಕೆ ಗುರುವಾರ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪತಿ ಸಂತೋಷ್‌, ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ, ಜೀವ ಹೋಗುವ ಸಂದರ್ಭದಲ್ಲಿ ಲಕ್ಷ್ಮೀ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವು ಕರುಳ ಬಳ್ಳಿಯೊಂದಿಗೆ ಇನ್ನೂ ಸಂಪರ್ಕ ಹೊಂದಿದ್ದು ಗೊತ್ತಾಗಿದೆ. ತಕ್ಷಣವೇ ಪ್ರಸೂತಿ ತಜ್ಞೆಯೊಬ್ಬರನ್ನು ಕರೆಯಿಸಿ, ಮಗುವನ್ನು ತಾಯಿಯಿಂದ ಸುರಕ್ಷಿತವಾಗಿ ಬೇರ್ಪಡಿಸಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.