GST ಕಡಿತ: ಜ.1ರಿಂದ ಜಾರಿ; ಸಿನೆಮಾ ಟಿಕೆಟ್‌, TV, Video game ಅಗ್ಗ

Team Udayavani, Dec 22, 2018, 6:32 PM IST

gst-jaitley-700.jpg

ಹೊಸದಿಲ್ಲಿ : 2019ರ ಜನವರಿ 1ರಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳಿಂದಾಗಿ ಸಿನೆಮಾ ಟಿಕೆಟ್‌ಗಳು, 32 ಇಂಚಿನ ಎಲ್‌ಸಿಡಿ ಟಿವಿಗಳು ಮತ್ತು ವಿಡಿಯೋ ಗೇಮ್‌ ಗಳು ಅಗ್ಗವಾಗಲಿವೆ.  ಸರಕಾರ ಸುಮಾರು 40 ಐಟಮ್‌ ಗಳ ಮೇಲಿನ ಜಿಎಸ್‌ಟಿ  ದರವನ್ನು ಜ.1ರಿಂದ ಜಾರಿಗೆ ಬರುವಂತೆ ಇಳಿಸಿದೆ. 

ಸರಕಾರ 33 ಐಟಮ್‌ ಗಳನ್ನು ಶೇ.18ರ ಜಿಎಸ್‌ಟಿ ಯಿಂದ ಶೇ.12ಕ್ಕೆ ತಂದು ನಿಲ್ಲಿಸಿದೆಯಾದರೆ ಆರು ಐಟಮ್‌ಗಳ ಜಿಎಸ್‌ಟಿಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸಿದೆ.

ಕೇಂದ್ರ ವಿತ್ತ ಸಚಿವ ಅರುಣ್‌ ಜೇತ್ಲಿ ಅವರಿಂದು ಜಿಎಸ್‌ಟಿ ದರ ಬದಲಾವಣೆಯನ್ನು ಇಂದಿಲ್ಲಿ ಪ್ರಕಟಿಸಿದರು.

ಜಿಎಸ್‌ಟಿ ಮಂಡಳಿಯು ಶೇ. 28ರ ಸ್ಲಾéಬ್‌ ನಲ್ಲಿದ್ದ  7 ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಇಳಿಸಿದೆ; ಆರು ಐಟಮ್‌ ಗಳನ್ನು ಶೇ.28ರ ಜಿಎಸ್‌ಟಿ slab ನಿಂದ ತೆಗೆದುಹಾಕಿದೆ ಎಂದು ಸಚಿವ ಜೇತ್ಲಿ ಹೇಳಿದರು.

ಇಂದಿನ ಹೊಸ ಜಿಎಸ್‌ಟಿ ದರದಿಂದಾಗಿ ಸರಕಾರದ  ಆದಾಯ 5,500 ಕೋಟಿ ರೂ. ಗಳಷ್ಟು ಕಡಿಮೆಯಾಗಲಿದೆ. 

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.