ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ, ಸುನಾಮಿ; 168 ಮಂದಿ ಬಲಿ!


Team Udayavani, Dec 23, 2018, 11:34 AM IST

25541.jpg

ಜಕಾರ್ತಾ: ಇಂಡೋನೇಷ್ಯಾದ ಪ್ರವಾಸಿ ಸ್ಥಳವಾಗಿರುವ ತಾಂಜುಂಗ್‌ ಲೆಸುಂಗ್‌ ಬೀಚ್‌ ಬಳಿ ಶನಿವಾರ ರಾತ್ರಿ  ಪ್ರಬಲ ಭೂಕಂಪ ಸಂಭವಿಸಿದ ಬಳಿಕ ಸುನಾಮಿ ಅಲೆಗಳು ಅಪ್ಪಳಿಸಿದ್ದು ಕನಿಷ್ಠ 164 ಮಂದಿ ಸಾವನ್ನಪ್ಪಿದ್ದಾರೆ.

ಭೂಮಿಯ ಆಳದಲ್ಲಿ  ಕಂಪನದಿಂದಾಗಿ ಕುಸಿತ ಉಂಟಾಗಿ ಸುನಾಮಿ ಅಲೆಗಳು ಎದ್ದಿದ್ದು, ಸುಮಾತ್ರಾದ ಬೀಚ್‌ ಭಾಗಕ್ಕೆ ಅಪ್ಪಳಿಸಿವೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಕೆಲವರು ನಾಪತ್ತೆಯಾಗಿದ್ದಾರೆ.

ಹುಣ್ಣಿಮೆ ರಾತ್ರಿಯಲ್ಲಿ ಸಮುದ್ರದಲ್ಲಿ ಭಾರಿ ಅಲೆಗಳು ಎದ್ದ ಪರಿಣಾಮ ದ್ವೀಪ ರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿವೆ.ಅನಾಕ್‌ ಕ್ರಕಾಟೋವಾ ಎನ್ನುವ ದ್ವೀಪದಲ್ಲಿ ಜ್ವಾಲಾಮುಖೀಯು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. 

2004 ರಲ್ಲಿ ಡಿಸೆಂಬರ್‌ 26 ರಂದು ಭೀಕರ ಸುನಾಮಿ ಅಪ್ಪಳಿಸಿ 2 ಲಕ್ಷದ 26 ಸಾವಿರ ಮಂದಿ ಸಾವನ್ನಪ್ಪಿದ್ದರು. ಇಂಡೋನೇಷ್ಯಾವೊಂದರಲ್ಲೇ 1 ಲಕ್ಷದ 20 ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದರು. 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.