ಆಹಾರ್‌ನ 39ನೇ ವಾರ್ಷಿಕ ಮಹಾಸಭೆಯಲ್ಲಿ  ಸಾಧಕರಿಗೆ ಸಮ್ಮಾನ

Team Udayavani, Dec 23, 2018, 3:12 PM IST

2112mum07b.jpg

ಮುಂಬಯಿ: ಆಹಾರ್‌ನ 39ನೇ ವಾರ್ಷಿಕ ಮಹಾಸಭೆ  ಡಿ. 14 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಆಹಾರ್‌ನ ಅಧ್ಯಕ್ಷ ಸಂತೋಷ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.  

ಮಹಾಸಭೆಯಲ್ಲಿ ಹಿರಿಯ ಹೊಟೇಲ್‌ ಉದ್ಯಮಿಗಳಾದ ವಿಶ್ವನಾಥ ಸಿ. ಶೆಟ್ಟಿ ಮತ್ತು ವನಿತಾ ವಿ. ಶೆಟ್ಟಿ, ಸುರೇಶ್‌ ಪೂಜಾರಿ,  ಪ್ರದೀಪ್‌ ಆರ್‌. ಶೆಟ್ಟಿ ಮತ್ತು ಲೀಲಾವತಿ ಪಿ. ಶೆಟ್ಟಿ, ಬಾಲಕೃಷ್ಣ ಕೆ. ಶೆಟ್ಟಿ ಮತ್ತು ಸಾವಿತ್ರಿ ಬಿ. ಶೆಟ್ಟಿ, ನಾರಾಯಣ ಆರ್‌. ಶೆಟ್ಟಿ ಮತ್ತು ಶಕುಂತಲಾ ಎನ್‌. ಶೆಟ್ಟಿ, ಹರ್ಷಾಲ್‌ ರವಿಪಾಲ್‌ ಸಿ. ಸಿಂಗ್‌ ಗಾಂಧಿ,  ಅಹಮದ್‌ ಡಿ. ಲೋರಿಯಾ, ಶಾಂತಾರಾಮ ಶೆಟ್ಟಿ ಮತ್ತು ಚಂದ್ರಕಲಾ ಎಸ್‌. ಶೆಟ್ಟಿ, ರಘುರಾಮ ಕೆ. ಶೆಟ್ಟಿ, ಆಹಾರ್‌ನ ಮಾಜಿ ಅಧ್ಯಕ್ಷ ಆದರ್ಶ್‌ ಬಿ. ಶೆಟ್ಟಿ ದಂಪತಿ, ರವೀಂದ್ರನಾಥ ಎಂ. ನೀರೆ ದಂಪತಿ, ಶಶಿಧರ ಜಿ. ಶೆಟ್ಟಿ ದಂಪತಿ, ಜಗದೀಶ್‌ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು. ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಲಯನ್‌ ಸಂತೋಷ್‌ ಆರ್‌. ಶೆಟ್ಟಿ, ಆದರ್ಶ್‌ ಶೆಟ್ಟಿ, ಚಂದ್ರಹಾಸ ಕೆ. ಶೆಟ್ಟಿ, ನಾರಾಯಣ ಆಳ್ವ, ಸುಧಾಕರ ಶೆಟ್ಟಿ, ಅರವಿಂದ ಶೆಟ್ಟಿ ಅವರು ಸಂದಭೋìಚಿತವಾಗಿ ಮಾತನಾಡಿದರು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವಪಾಲ್‌ ಶೆಟ್ಟಿ ಅವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ದಯಾನಂದ ಡಿ. ಶೆಟ್ಟಿ ಅವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದರು.  ಸೌಮ್ಯಾ ಶೆಟ್ಟಿ, ಸತ್ಯಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಕಾರ್ಯದರ್ಶಿ ವಿಶ್ವಪಾಲ್‌ ಶೆಟ್ಟಿ ವಂದಿಸಿದರು. ಆಹಾರ್‌ನ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವಪಾಲ್‌ ಎಸ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಜೆ. ಡಿ. ಶೆಟ್ಟಿ, ಗೌರವ ಜತೆ ಕಾರ್ಯದರ್ಶಿ ಸಮಿತ್‌ ಆರ್‌. ಅರಸ, ಗೌರವ ಜೊತೆ ಕೋಶಾಧಿಕಾರಿ ರಾಜೇಶ್‌ ಎಸ್‌. ನಾಯಕ್‌ ಹಾಗೂ ವಲಯ ಒಂದರ ಉಪಾಧ್ಯಕ್ಷ ಮಹೇಂದ್ರ ಎಸ್‌. ಕರ್ಕೇರ, ವಲಯ ಎರಡರ ಉಪಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ವಲಯ ಮೂರರ ಉಪಾಧ್ಯಕ್ಷ ವಿಜಯ ಕೆ. ಶೆಟ್ಟಿ, ವಲಯ ನಾಲ್ಕರ ಉಪಾಧ್ಯಕ್ಷ ಸುರೇಶ್‌ ಎಸ್‌. ಶೆಟ್ಟಿ, ವಲಯ ಐದರ ಉಪಾಧ್ಯಕ್ಷ ವಿಜಯ ಎಸ್‌. ಶೆಟ್ಟಿ, ವಲಯ ಆರರ ಉಪಾಧ್ಯಕ್ಷ ಅಮರ್‌ ಎಸ್‌. ಶೆಟ್ಟಿ, ವಲಯ ಏಳರ ಉಪಾಧ್ಯಕ್ಷ ರಾಜನ್‌ ಆರ್‌. ಶೆಟ್ಟಿ, ವಲಯ ಎಂಟರ ಉಪಾಧ್ಯಕ್ಷ ಭುಜಂಗ ಎಸ್‌. ಶೆಟ್ಟಿ, ವಲಯ ಒಂಭತ್ತರ ಉಪಾಧ್ಯಕ್ಷ ಕರುಣಾಕರ ಎಸ್‌. ಶೆಟ್ಟಿ, ವಲಯ ಹತ್ತರ ಉಪಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ ಹಾಗೂ ಸಲಹಾ ಸಮಿತಿ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. 

ಚಿತ್ರ-ವರದಿ : ಸುಭಾಶ್‌ ಶಿರಿಯಾ
 
ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.