ಜನವರಿಯಲ್ಲಿ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ

Team Udayavani, Dec 24, 2018, 6:00 AM IST

pu-board-600.jpg

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಇತರ ವಿಷಯಗಳ ಪ್ರಾಯೋಗಿಕ ಪರೀಕ್ಷೆ 2019ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಜ.3ರಿಂದ 12ರ ವರೆಗೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪ್ರಾಯೋಗಿಕ ಪರೀಕ್ಷೆಗಳು ಜ.21ರಿಂದ ಫೆ.6ರವರೆಗೆ ನಡೆಸಲು ಜಿಲ್ಲಾ ಉಪನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

2018-19ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವ ಸಿದ್ಧತಾ ಪರೀಕ್ಷೆ ಜ.7ರಿಂದ 19ರವರೆಗೆ ನಡೆಯಲಿದೆ. ಹಾಗೆಯೇ ಇದೇ ಸಾಲಿನ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಜ.30ರಿಂದ ಫೆ.11ರವರೆಗೆ ನಡೆಯಲಿದೆ. ಈ ಎರಡು ಪರೀಕ್ಷೆಯ ವಿವರವಾದ ವೇಳಾಪಟ್ಟಿ ಪದವಿಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ http://www.pue.kar.nic.in/ನಲ್ಲಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.