ಭ್ರಷ್ಟಾಚಾರ ಕೇಸ್: ಪಾಕ್ ಮಾಜಿ ಪ್ರಧಾನಿ ಷರೀಫ್ ಗೆ 7ವರ್ಷ ಜೈಲುಶಿಕ್ಷೆ


Team Udayavani, Dec 24, 2018, 5:28 PM IST

pak.jpg

ಇಸ್ಲಾಮಾಬಾದ್:ಅಲ್ ಅಝೀಝೀಯಾ ಸ್ಟೀಲ್ ಮಿಲ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಸೋಮವಾರ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಮತ್ತೊಂದೆಡೆ ಪನಾಮಾ ಪೇಪರ್ಸ್ ಗೆ ಸಂಬಂಧಿಸಿದ ಫ್ಲ್ಯಾಗ್ ಶಿಫ್ ಹೂಡಿಕೆ ಭ್ರಷ್ಟಾಚಾರ ಸಂಬಂಧಿ ಪ್ರಕರಣದಲ್ಲಿ ಖುಲಾಸೆಗೊಳಿಸಿ ಆದೇಶ ನೀಡಿದೆ.

ಜಡ್ಜ್ ಮುಹಮ್ಮದ್ ಅರ್ಷಾದ್ ಮಲಿಕ್ ಅವರು ಎರಡು ಭ್ರಷ್ಟಾಚಾರ ಪ್ರಕರಣಗಳ ವಾದ, ಪ್ರತಿವಾದ ಆಲಿಸಿದ ಬಳಿಕ ಕಳೆದ ವಾರ ತೀರ್ಪನ್ನು ಕಾಯ್ದಿರಿಸಿದ್ದರು. 3 ಬಾರಿ ಪಾಕ್ ಪ್ರಧಾನಿ ಹುದ್ದೆ ಅಲಂಕರಿಸಿದ್ದ ಷರೀಫ್ ವಿರುದ್ಧದ 2 ಭ್ರಷ್ಟಾಚಾರ ಪ್ರಕರಣಗಳ ತೀರ್ಪನ್ನು ಸೋಮವಾರದೊಳಗೆ ಪ್ರಕಟಿಸಬೇಕೆಂದು ಸುಪ್ರೀಂಕೋರ್ಟ್ ಗಡುವು ನೀಡಿತ್ತು.

ಒಂದು ಪ್ರಕರಣದಲ್ಲಿ ಖುಲಾಸೆಗೊಂಡು, ಮತ್ತೊಂದು ಪ್ರಕರಣದಲ್ಲಿ 7 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಸಂದರ್ಭದಲ್ಲಿ ಷರೀಫ್ ಕೋರ್ಟ್ ನಲ್ಲಿ ಹಾಜರಿದ್ದಿರುವುದಾಗಿ ವರದಿ ತಿಳಿಸಿದೆ.

ನನಗೆ ಯಾವುದೇ ಹೆದರಿಕೆ ಇಲ್ಲ. ನನ್ನ ಆತ್ಮಸಾಕ್ಷಿ ತುಂಬಾ ಸ್ಪಷ್ಟವಿದೆ. ನಾನು ಯಾವ ತಪ್ಪು ಮಾಡಿಲ್ಲ. ಬಲವಂತವಾಗಿ ನನ್ನ ತಲೆ ಬಾಗುವಂತೆ ಮಾಡಿದ್ದಾರೆ. ನಾನು ಯಾವಾಗಲೂ ದೇಶಕ್ಕಾಗಿಯೇ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಭಾನುವಾರ ಷರೀಫ್ ಅಭಿಪ್ರಾಯವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

Ramalinga reddy 2

Karnataka ;ಸಾರಿಗೆ ನೌಕರರ ವೇತನ ಶೇ. 12-15 ಹೆಚ್ಚಳ?

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

Ramalinga reddy 2

Karnataka ;ಸಾರಿಗೆ ನೌಕರರ ವೇತನ ಶೇ. 12-15 ಹೆಚ್ಚಳ?

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices:  41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Medicine prices: 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.