ಜಾಗತಿಕ ಆರ್ಥಿಕ ಹಿನ್ನಡೆ ಭೀತಿ: ಸೆನ್ಸೆಕ್ಸ್‌ 390 ಅಂಕ ನಷ್ಟ


Team Udayavani, Dec 26, 2018, 11:03 AM IST

sensex-building1-700.jpg

ಮುಂಬಯಿ : ಅಮೆರಿಕ ಸರಕಾರದ ಮುಗಿಯದ ಶಟ್‌ ಡೌನ್‌ ಮತ್ತು ಜಾಗತಿಕ ಆರ್ಥಿಕತೆಗೆ ಹಿನ್ನಡೆಯ ಭೀತಿಯೇ ಮೊದಲಾದ ಕಾರಣಗಳಿಂದಾಗಿ ನಡೆದ ಭರಾಟೆಯ ಶೇರು ಮಾರಾಟದಿಂದ  ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟನಲ್ಲಿ 350ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 389.54 ಅಂಕಗಳ ನಷ್ಟದೊಂದಿಗೆ 35,080.61 ಅಂಕಗಳ ಮಟ್ಟದಲ್ಲೂ  ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯ,ಕ 109.30 ಅಂಕಗಳ ನಷ್ಟದೊಂದಿಗೆ 10,554.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪೈಸೆಗಳ ಸುಧಾರಣೆಯನ್ನು ಕಂಡು 69.95 ರೂ. ಮಟ್ಟಕ್ಕೆ ಏರಿರುವುದು ಸಮಾಧಾನದ ವಿಷಯವೆನಿಸಿತು.

ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ಝೀ ಎಂಟರ್‌ಟೇನ್‌ಮೆಂಟ್‌, ರಿಲಯನ್ಸ್‌, ಇನ್‌ಫೋಸಿಸ್‌, ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳು : ಝೀ ಎಂಟರ್‌ಟೇನ್‌ಮೆಂಟ್‌, ಅದಾನಿ ಪೋರ್ಟ್‌, ಹೀರೋ ಮೋಟೋ ಕಾರ್ಪ್‌, ಯುಪಿಎಲ್‌, ಐಟಿಸಿ; ಟಾಪ್‌ ಲೂಸರ್‌ಗಳು : ಎಸ್‌ ಬ್ಯಾಂಕ್‌, ಇಂಡಿಯಾ ಬುಲ್ಸ್‌ ಹೌಸಿಂಗ್‌, ಟಾಟಾ ಮೋಟರ್‌, ಸನ್‌ ಫಾರ್ಮಾ, ಇಂಡಸ್‌ಇಂಡ್‌ ಬ್ಯಾಂಕ್‌. 

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.