ರಾಷ್ಟ್ರೀಕೃತ ಬ್ಯಾಂಕ್‌ಗಳ ಆಡಿಟ್‌ ಪರಿಶೀಲನೆ

Team Udayavani, Dec 27, 2018, 6:00 AM IST

cvc.jpg

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನಡೆದಿರಬಹುದಾದ ಮೋಸದ ಪ್ರಕರಣಗಳನ್ನು ಗುರುತಿಸಿ ಸೂಕ್ತ ಸಲಹೆಯನ್ನು ನೀಡುವ ನಿಟ್ಟಿನಲ್ಲಿ ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಈಗ ಆಡಿಟ್‌ ವರದಿಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದೆ. 

ಹಲವು ಬ್ಯಾಂಕ್‌ಗಳು ದೊಡ್ಡ ಮಟ್ಟದ ವಂಚನೆ ಪ್ರಕರಣಗಳನ್ನು ವರದಿ ಮಾಡುತ್ತಿರುವುದು ಮತ್ತು ಮರುಪಾವತಿಯಾಗದ ಸಾಲದ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಕೈಗೊಂಡಿ ರುವ ಈ ಕ್ರಮ ಮಹತ್ವದ್ದಾಗಿದೆ. 2017-18 ರಲ್ಲಿ 8802 ವಂಚನೆ ಪ್ರಕರಣಗಳನ್ನು ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳು ವರದಿ ಮಾಡಿವೆ. 

2016-17ರಲ್ಲಿ 7794, 2015-16 ರಲ್ಲಿ 7482 ಮೋಸದ ಪ್ರಕರಣ ಗಳು ದಾಖಲಾಗಿವೆ. ರಾಷ್ಟ್ರೀಕೃತ ಬ್ಯಾಂಕ್‌ ಮತ್ತು ವಿಮೆ ಕಂಪನಿಗಳ ಆಡಿಟ್‌ ವರದಿಯನ್ನೂ ಸಿವಿಸಿ ಪರಿಶೀಲಿಸಲಿದೆ.

ಅಕ್ಟೋಬರ್‌ನಲ್ಲಿ ಇಂತಹ 100 ಪ್ರಕರಣಗಳ ವಿಶ್ಲೇಷಣೆ ಯನ್ನು ಸಿವಿಸಿ ಪೂರೈಸಿ, ಆರ್‌ಬಿಐ, ಜಾರಿ ನಿರ್ದೇಶನಾಲಯ ಮತ್ತು ಸಿಬಿ ಐಗೆ ಸಲ್ಲಿಸಿದೆ. ಆಭರಣ, ವೈಮಾನಿಕ ವಲಯ ಸೇರಿ ದಂತೆ ಹಲವು ಕ್ಷೇತ್ರದ ಪ್ರಕರಣಗಳು ಇದರಲ್ಲಿದ್ದವು. ನಡೆದ ಮೋಸದ ರೀತಿ, ಮೊತ್ತ, ಸಾಲದ ವಿಧ ಸೇರಿದಂತೆ ಹಲವು ಅಂಶಗಳ ಮೇಲೆ ಇದು ಕೇಂದ್ರೀಕರಿಸಿತ್ತು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.