ರಕ್ಷಣೆಗೆ ಕಿರ್ಲೋಸ್ಕರ್ ಸಾಥ್
Team Udayavani, Dec 28, 2018, 6:00 AM IST
ಶಿಲ್ಲಾಂಗ್: ಮೇಘಾಲಯದಲ್ಲಿ ಇತ್ತೀಚೆಗೆ ಸಂಭವಿಸಿರುವ ಗಣಿ ದುರಂತದಲ್ಲಿ ಸಿಲುಕಿರುವ ಕಾರ್ಮಿಕರನ್ನು ಮೇಲೆತ್ತುವ ಸಾಹಸ ಕಾರ್ಯಕ್ಕೆ ಕಿರ್ಲೋಸ್ಕರ್ ಕಂಪೆನಿ ಸ್ವಯಂ ಪ್ರೇರಿತವಾಗಿ ಕೈಜೋಡಿಸಿದೆ.
370 ಅಡಿ ಆಳದಲ್ಲಿ ಕಾರ್ಮಿಕರು ಸಿಲುಕಿದ್ದು ಅವರಿರುವ ಸ್ಥಳದಲ್ಲಿ ನೀರು ತುಂಬಿಕೊಂಡಿರುವುದರಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿ ನಡೆಸುತ್ತಿರುವ ಪರಿಹಾರ ಕಾರ್ಯ ವಿಳಂಬವಾಗಿತ್ತು. ಹಾಗಾಗಿ,ಸ್ಥಳೀಯ ಆಡಳಿತ ರಾಜ್ಯ ಸರಕಾರಕ್ಕೆ ಪತ್ರ ಬರೆದು 25 ಬಿಎಚ್ಪಿ ಸಾಮರ್ಥ್ಯದ ಪಂಪ್ಗ್ಳನ್ನು ಪೂರೈಸು ವಂತೆ ಕೋರಿತ್ತು.
ಈ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಬ್ರದರ್ಸ್ ಲಿಮಿಟೆಡ್, ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಪಂಪ್ ಗಳನ್ನು ಪೂರೈಸು ವುದಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್