ಯುವಕನ ಮರ್ಮಾಂಗ ಕಟ್‌!; ಮಹಿಳೆ ಸೇರಿ ಮೂವರ ಬಂಧನ


Team Udayavani, Dec 28, 2018, 10:04 AM IST

irita.jpg

ಥಾಣೆ: ಮಹಿಳೆಗೆ ಕಿರುಕುಳ ನೀಡುತ್ತಿದ್ದ ಯುವಕನ  ಮರ್ಮಾಂಗ ಕತ್ತರಿಸಿದ  ಘಟನೆ ಡೊಂಬಿವಲಿಯ ನಾಂದಿವಲಿ ಪರಿಸರದಲ್ಲಿ ಸಂಭ ವಿಸಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಡೊಂಬಿವಲಿ ಪಶ್ಚಿಮ ನಿವಾಸಿಯಾಗಿದ್ದ   ಮಹಿಳೆಗೆ ಪಕ್ಕದ ಮನೆಯ ನಿವಾಸಿ 27ರ ಯುವಕ  ಶಾರೀರಿಕ ಸಂಬಂಧ  ಬೆಳೆಸುವಂತೆ  ಹೇಳುತ್ತಿದ್ದ.  ಅದಲ್ಲದೆ ಯುವಕ ಕೆಲವು ವಾರಗಳ ಹಿಂದೆ ಮಹಿಳೆಯ ಪತಿಯನ್ನು ಭೇಟಿಯಾಗಿ ಆಕೆಯನ್ನು ಇಷ್ಟಪಡುತ್ತಿದ್ದೇನೆ  ಎಂದು ಹೇಳಿದ್ದ. ಇದರಿಂದ  ದಂಪತಿಯ ನಡುವೆ  ಜಗಳ ಉಂಟಾಯಿತು. ಇದರಿಂದ ಆಕ್ರೋಶಗೊಂಡ  ಮಹಿಳೆ  ಯುವಕನಿಗೆ ಪಾಠ ಕಲಿಸಲು ನಿರ್ಧರಿಸಿದಳು. 

ಆಕೆಯು  ತೇಜಸ್‌ ಮಾತ್ರೆ (22) ಮತ್ತು ಪ್ರವೀಣ್‌ ಕೆನಿಯಾ (25)  ಎಂಬ ಯುವಕರ ಸಹಾಯ ಪಡೆದಳು.   ಡೊಂಬಿವಲಿ ಪೂರ್ವದ ನಾಂದಿವಲಿ ಬೆಟ್ಟಕ್ಕೆ ಯುವಕನಿಗೆ ಬರುವಂತೆ ತಿಳಿಸಿದಳು. ಯುವಕ ಅಲ್ಲಿಗೆ  ತಲುಪಿದಾಗ ಮಾತ್ರೆ ಮತ್ತು ಕೆನಿಯಾ ಅವರು ಯುವಕನಿಗೆ ಹೊಡೆದು  ಕೈ ಕಟ್ಟಿ ಹಾಕಿದರು. ಮಹಿಳೆ ಆತನ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾರೆಂದು  ಪೊಲೀಸರು ತಿಳಿಸಿ¨ªಾರೆ.

ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ಡೊಂಬಿವಲಿ ಆಸ್ಪತ್ರೆಗೆ ದಾಖಲಿಸಿದ್ದು,  ಚಿಕಿತ್ಸೆಗೆ ಒಳ ಪಡಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.