ಎನ್ನೆಸ್ಸೆಸ್‌ ಶಿಬಿರದಲ್ಲಿ ಶೌಚಾಲಯ ನಿರ್ಮಿಸಿದ ವಿದ್ಯಾರ್ಥಿಗಳು!


Team Udayavani, Dec 29, 2018, 12:30 AM IST

2812kar6.jpg

ಕಾರ್ಕಳ: ತಾಲೂಕಿನ ನಿಟ್ಟೆ ಡಾ| ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನ ಎನ್‌ನ್ನೆಸ್ಸೆಸ್‌ ವಿದ್ಯಾರ್ಥಿಗಳು ಸ್ವತಃ ತಾವೇ ಶೌಚಾಲಯ ನಿರ್ಮಾಣ ಮಾಡುವ ಮೂಲಕ ಸ್ವತ್ಛಭಾರತ ಕಲ್ಪನೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದ್ದು, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾಲೇಜಿನ ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರವು ಬೋಳಕೋಡಿ ಡಾ| ಶಂಕರ್‌ ಅಡ್ಯಂತಾಯ ಸ್ಮಾರಕ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು. ಅಲ್ಲಿ ಶೌಚಾಲಯ ನಿರ್ಮಾಣ ಅಗತ್ಯವಿದ್ದರಿಂದ ವಿದ್ಯಾರ್ಥಿಗಳು ಆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಹಗಲು-ರಾತ್ರಿಯೂ ಕೆಲಸ !
ಕಟ್ಟಡಕ್ಕೆ ನಿರ್ಮಾಣಕ್ಕೆ ಸ್ಥಳೀಯ ವ್ಯಕ್ತಿ ಯೋರ್ವರ ನಿರ್ದೇಶನದಂತೆ ವಿದ್ಯಾರ್ಥಿಗಳು ಕೆಲಸ ನಿರ್ವಹಿಸಿದ್ದಾರೆ. ಪಂಚಾಂಗ, ಗೋಡೆ ಮತ್ತು ಮಹಡಿ ಹೀಗೆ ಪ್ರತಿಯೊಂದು ಕೆಲಸವನ್ನು ವಿದ್ಯಾರ್ಥಿಗಳೇ 7 ದಿನದಲ್ಲಿ ಮಾಡಿದ್ದಾರೆ. ನಿರ್ಮಾಣ ಪರಿಕರಗಳನ್ನು ದಾನಿಗಳಿಂದ ಸಂಗ್ರಹಿಸಲಾಗಿತ್ತು.   ಶೌಚಾಲಯದ ಕಟ್ಟಡ ಸುಮಾರು 150 ಚದರ ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಬಾಲಕರಿಗೆ 3 ಮತ್ತು ಬಾಲಕಿಯರಿಗೆ 3 ಶೌಚಾಲಯ ರಚನೆಗೊಂಡಿದೆ.  

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.