ಕಾಶ್ಮೀರ ಚುನಾವಣೆಗೆ ಸಿದ್ಧ
Team Udayavani, Dec 29, 2018, 12:30 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ ಶುಕ್ರವಾರ ತಿಳಿಸಿದ್ದಾರೆ.
ರಾಷ್ಟ್ರಪತಿ ಆಳ್ವಿಕೆ ಜಾರಿ ಬಗ್ಗೆ ನಡೆದ ಚರ್ಚೆ ವೇಳೆ ಅವರು ಮಾತನಾಡಿದರು. ಕಣಿವೆ ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಪರ್ಯಾಯ ಸರ್ಕಾರ ರಚಿಲು ಸಾಧ್ಯವಾಗದಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಶಿಫಾರಸು ಮಾಡಿದರು. ಇದೇ ವೇಳೆ ಬಿಜೆಪಿ ಪ್ರಾದೇಶಿಕ ಪಕ್ಷವೊಂದರ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಯನ್ನು ಅವರು ಅಲ್ಲಗಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು