ಕೆಜಿಎಫ್ ಅರೆಹುಚ್ಚ ಪಾತ್ರಧಾರಿ ಲಕ್ಷ್ಮೀಪತಿ ಕೊನೆಯುಸಿರು!


Team Udayavani, Dec 30, 2018, 5:25 AM IST

44.jpg

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ದಾಖಲಿಸಿದ ಕೆಜಿಎಫ್ ಚಿತ್ರದಲ್ಲಿ ವಿಭನ್ನ ಪಾತ್ರವೊಂದರಲ್ಲಿ ಕಾಣಿಸಕೊಂಡು ಗಮನ ಸೆಳೆದಿದ್ದ ನಟ ಲಕ್ಷ್ಮೀ ಪತಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಕೆಜಿಎಫ್ ಭಾರೀ ಯಶಸ್ಸು ಸಾಗಿ ಮುನ್ನುಗ್ಗುತ್ತಿರುವ ವೇಳೆಯಲ್ಲೇ ಪಾತ್ರಧಾರಿಯೊಬ್ಬರ ಅಕಾಲಿಕ ಮರಣದಿಂದ  ಚಿತ್ರತಂಡ ತೀವ್ರ ನೋವಿಗೆ ಸಿಲುಕಿದೆ. 

ಕೆಜಿಎಫ್ ಚಿತ್ರದ ಛಾಯಾಗ್ರಾಹಕ ಭುವನ್‌ ಗೌಡ ಅವರು ಲಕ್ಷ್ಮೀ ಪತಿ ಅವರು ನಿಧನ ಹೊಂದಿರುವ ವಿಚಾರವನ್ನು ಸಾಮಾಜಿಕ ತಾಣಗಳಲ್ಲಿ  ಬಹಿರಂಗ ಪಡಿಸಿದ್ದಾರೆ.

ಚಿತ್ರದಲ್ಲಿ  ನರಾಚಿ ಕಾರ್ಖಾನೆಯಲ್ಲಿ ಕಾರ್ಮಿಕರ ಎದುರು ನೋವನ್ನು ಹೇಳಿಕೊಳ್ಳುವ ಅರೆಹುಚ್ಚನ ಪಾತ್ರದಲ್ಲಿ ಲಕ್ಷ್ಮೀ ಪತಿ ನಟಿಸಿ ಚಿತ್ರಪ್ರೇಮಿಗಳ ಮನಸ್ಸಿನಲ್ಲಿ ಉಳಿದಿದ್ದರು. 

ಸುಡುವ ಬೆಂಕಿಯಲ್ಲಿ ಸುರಿವ ಮಳೆಯಂತೆ, ಮೃತ್ಯುವಿನ ಮನೆಯಲ್ಲಿ ಮೃತ್ಯುಂಜಯನಂತೆ, ದೌಲತ್ತಿನೆದುರು ದಂಗೆಯ ರೂಪದಲ್ಲಿ, ದಶಕಂಠನೆದುರು ಧನುಜಾರಿ ರೀತಿಯಲ್ಲಿ, ಉರಿವ ಜಮದಗ್ನಿಯ ಬೆದರಿಸಿ, ಸರ್ವವೂ ತಾನೆಂದು ಪರಮಾತ್ಮನನ್ನು ಪ್ರಶ್ನಿಸಿ, ಸಿಡಿಲಂತೆ ಸಿಡಿದ ಧೀರನೊಬ್ಬನ ಕಥೆ ಎನ್ನುವ ಡೈಲಾಗ್‌ ಹೇಳಿದ್ದ ಲಕ್ಷ್ಮೀ ಪತಿ ಇನ್ನು ನೆನಪು ಮಾತ್ರ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.