ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ
Team Udayavani, Dec 31, 2018, 12:30 AM IST
ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಠದಲ್ಲಿ ಪೂಜ್ಯರ ಆರೈಕೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಚೆನ್ನೈನಿಂದ ಬಂದಮೇಲೆ ಸೋಂಕು ತಗುಲಬಾರದೆಂದು ಎಷ್ಟೇ ನಿಗಾ ವಹಿಸಿದರೂ ಈಗ ಮತ್ತೆ ಸೋಂಕು ತಗುಲಿದೆ, ಆದರೂ ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಚೆನ್ನೈನ ರೇಲಾ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆ ಮತ್ತು ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡದ ಮಾರ್ಗದರ್ಶನದಿಂದ ಚಿಕಿತ್ಸೆ ನಡೆಯುತ್ತಿದೆ.
ಬೇರೆ ಆಸ್ಪತ್ರೆಗೆ ಶ್ರೀಗಳನ್ನು ಶಿಫ್ಟ್ ಮಾಡುವ ಅಗತ್ಯವಿಲ್ಲ. ಹಿರಿಯ ಶ್ರೀಗಳಿಗೆ ವಿಶ್ರಾಂತಿ ಅವಶ್ಯಕತೆ ಇರುವುದರಿಂದ ಭಕ್ತಾದಿಗಳು ಸಹಕರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ