ನೀ ಶೀತಲ, ನೀ ಕೋಮಲ

Team Udayavani, Jan 2, 2019, 12:30 AM IST

x-1.jpg

ಚಳಿಗಾಲದಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಕೊಂಚ ಕಷ್ಟದ ಕೆಲಸ. ಒಡೆಯುವ ಚರ್ಮ, ಕೈಕಾಲು ಗಂಟಿನಲ್ಲಿ ಕಾಣಿಸಿಕೊಳ್ಳುವ ನೋವು, ಬಿರಿಯುವ ತುಟಿ, ನೆಗಡಿ… ಮುಂತಾದ ಸಮಸ್ಯೆಗಳು ನಮ್ಮನ್ನು ಹೈರಾಣಾಗಿಸುತ್ತವೆ. ಆಗೇನು ಮಾಡಬೇಕು ಅಂತ ನಿಮಗ್ಗೊತ್ತಾ?

•ಚಳಿಗಾಲದಲ್ಲಿ ಆಹಾರದಲ್ಲಿ ಶುದ್ಧ ತುಪ್ಪವನ್ನು ಬಳಸುವುದರಿಂದ ದೇಹ ಬೆಚ್ಚಗಿರುತ್ತದೆ.
•ಅಭ್ಯಂಜನ ಸ್ನಾನ ಮಾಡುವುದರಿಂದ ದೇಹದಲ್ಲಿ ತೇವಾಂಶ ಉಳಿದು, ತ್ವಚೆ ಕಾಂತಿಯುತವಾಗುತ್ತದೆ. 
•ಚಳಿಗಾಲದಲ್ಲಿ ಬಿಸಿ ಬಿಸಿಯಾಗಿ ತುಳಸಿ, ಪುದೀನ, ಜೇನುತುಪ್ಪ, ಲಿಂಬೆಹಣ್ಣಿನ, ಶುಂಠಿ ರಸ ಮಿಶ್ರಿತ ಟೀಯನ್ನು ಕುಡಿಯಿರಿ. 
•ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ಹಸಿವಾಗುತ್ತದೆ. ಹಾಗಾಗಿ, ದೇಹದ ಉಷ್ಣತೆಯನ್ನು ಕಾಪಾಡುವ ಹಾಗೂ ಸುಲಭವಾಗಿ ಜೀರ್ಣವಾಗುವ ಪೌಷ್ಟಿಕ ಆಹಾರವನ್ನು ತಿನ್ನಿ. 
•ಚಳಿಗಾಲದಲ್ಲಿ ದೇಹದ ಉಷ್ಣತೆಯ ಪ್ರಮಾಣದಲ್ಲಿ ಏರಿಳಿಕೆ ಆಗುವುದರಿಂದ, ಮೂಳೆಗಳ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಆದ್ದರಿಂದ, ನಡಿಗೆ ಮತ್ತು ವ್ಯಾಯಾಮವನ್ನು ನಿಯಮಿತವಾಗಿ ರೂಢಿಸಿಕೊಳ್ಳಿ. 
•ದೇಹದಲ್ಲಿ ತೇವಾಂಶ ಕಡಿಮೆಯಾಗದಂತೆ, ಹೆಚ್ಚೆಚ್ಚು ನೀರನ್ನು ಕುಡಿಯಬೇಕು. 
•ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರಿಂದ ಚರ್ಮ ಸಮಸ್ಯೆಗಳು ಹೆಚ್ಚಾಗುತ್ತವೆ. ಆದ್ದರಿಂದ ಚರ್ಮಕ್ಕೆ ಬೇಕಾದ ವಿಟಮಿನ್‌ ಸಿಗುವ ಆಹಾರವನ್ನು ಸೇವಿಸಿ. 
•ತುಟಿ ಒಡೆದು ರಕ್ತ ಒಸರುವುದರಿಂದ ಪಾರಾಗಲು, ಪ್ರತಿ ರಾತ್ರಿ ತುಟಿಗಳಿಗೆ ಲಿಪ್‌ ಬಾಮ್‌ ಹಚ್ಚಿ. ಒಣಚರ್ಮದವರು, ಬಾದಾಮಿ ಎಣ್ಣೆ/ ಆಲಿವ್‌ ಎಣ್ಣೆ ಹಚ್ಚಿದರೆ ಉತ್ತಮ.
•ವ್ಯಾಸಲಿನ್‌ ಜೊತೆ, ಸಕ್ಕರೆ ಬೆರೆಸಿ ತುಟಿಗಳನ್ನು ಸðಬ್‌ ಮಾಡಿದರೆ, ತುಟಿ ಬಿರುಕಾಗದಂತೆ ತಡೆಯಬಹುದು.
•ತಂಪಾದ ಗಾಳಿ ಚರ್ಮಕ್ಕೆ ತಾಕುವುದರಿಂದ ಚರ್ಮ ಒಣಗಿ, ಬಿಗಿಯಾಗುತ್ತದೆ. ಮನೆಯಿಂದ ಹೊರಗೆ ಹೋಗುವಾಗ ಜಾಕೆಟ್‌ ಅಥವಾ ಸ್ವೆಟರ್‌, ಶಾಲ್‌ಗ‌ಳನ್ನು ಧರಿಸಿದರೆ ಒಳಿತು. 

 ಜೆ. ಪುಷ್ಪಲತಾ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.