ಗೂಗಲ್‌ಗೆ ಮನವಿ ಮಾಡಿದ ಖೇರ್‌

Team Udayavani, Jan 3, 2019, 12:30 AM IST

x-46.jpg

ನವದೆಹಲಿ: ದೇಶಾದ್ಯಂತ ವಿವಾದ ಸೃಷ್ಟಿಸಿರುವ ತಮ್ಮ ಅಭಿನಯದ “ದ ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಚಿತ್ರದ ಟ್ರೈಲರ್‌ನ ಲಿಂಕ್‌, ಗೂಗಲ್‌ ಸರ್ಚ್‌ನಲ್ಲಿ ಮಾಯವಾಗಿರುವ ಹಿನ್ನೆಲೆಯಲ್ಲಿ ನಟ ಅನುಪಮ್‌ ಖೇರ್‌ ಈ ವಿಚಾರವನ್ನು ಗೂಗಲ್‌ ಸಂಸ್ಥೆಯ ಗಮನಕ್ಕೆ ತಂದಿದ್ದಾರೆ.  ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, “ಬುಧವಾರದಿಂದ ಗೂಗಲ್‌ನಲ್ಲಿ ಈ ಚಿತ್ರದ ಟ್ರೈಲರ್‌ಗಾಗಿ ಹುಡುಕಾಟ ನಡೆಸುವಾಗ ಇದರ ಲಿಂಕ್‌ ಸಿಗುತ್ತಿಲ್ಲ. ಹಾಗೆ ಸಿಕ್ಕರೂ ಅದು ಲಿಂಕ್‌ಗಳ ಪಟ್ಟಿಯಲ್ಲಿ 50ನೇ ಸ್ಥಾನದಲ್ಲಿರುತ್ತದೆ. ಸೋಮವಾರದವರೆಗೆ ಗೂಗಲ್‌ ಸರ್ಚ್‌ ನಲ್ಲಿ ನಂ. 1 ಆಗಿದ್ದ ನಮ್ಮ ಚಿತ್ರದ ಟ್ರೈಲರ್‌ ಲಿಂಕ್‌, ಹೀಗೆ ಏಕಾಏಕಿ ಮಾಯವಾಗಿದೆ. ಈ ಬಗ್ಗೆ ಸಹಾಯ ಮಾಡಿ’ ಎಂದು ಮನವಿ ಮಾಡಿದ್ದಾರೆ. 

ಇನ್ನೊಂದೆಡೆ, ಸಿನಿಮಾದಲ್ಲಿ ಹಲವು ಗಣ್ಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ನಟ ಅನುಪಮ್‌ ಖೇರ್‌ ಹಾಗೂ ಇತರರ ವಿರುದ್ಧ ಬಿಹಾರದ ಮುಜಾಫ‌ರಪುರದಲ್ಲಿ ವಕೀಲ ಸುಧೀರ್‌ ಕುಮಾರ್‌ ಓಜಾ ಎಂಬುವರು ಕೇಸು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.