ನನಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಬೇಡ : ಗೃಹ ಸಚಿವ ಎಂಬಿಪಿ ಸೂಚನೆ
Team Udayavani, Jan 4, 2019, 11:12 AM IST
ಬೆಂಗಳೂರು: ನನಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಸೂಚನೆ ನೀಡಿದ್ದಾರೆ.
ನಾನು ಸಾರ್ವಜನಿಕರಂತೆಯೇ ಸಂಚಾರಿ ನಿಯಮಗಳನ್ನು ಪಾಲಿಸುತ್ತೇನೆ, ನನ್ನ ನಿವಾಸದ ಬಳಿ ಅನಾವಶ್ಯಕ ಭದ್ರತಾ ಸಿಬಂದಿ ನಿಯೋಜಿಸುವುದು ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಗೃಹ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂಥ್ ಅವರು ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ಸಚಿವರು ಆಗಮಿಸುವ ವೇಳೆ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡದಂತೆ ಸೂಚನೆ ನೀಡಿದ್ದಾರೆ.
ಎಂಬಿಪಿ ಅವರ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ