ಕತಾರ್‌ ಓಪನ್‌ ಟೆನಿಸ್‌: ಜೊಕೋಗೆ ಅಘಾತವಿಕ್ಕಿದ ಅಗುಟ್‌

Team Udayavani, Jan 5, 2019, 1:12 PM IST

roberto-bautista-agut.jpg

ದೋಹಾ: ಹೊಸ ವರ್ಷವನ್ನು ಜಯದಿಂದ ಪ್ರಾರಂಭಿಸಬೇಕು ಎಂಬ ಆಸೆಯಲ್ಲಿದ್ದ ವಿಶ್ವದ ನಂ. ವನ್‌ ಟೆನಿಸಿಗ ನೊವಾಕ್‌ ಜೊಕೋವಿಕ್‌ “ಕತಾರ್‌ ಓಪನ್‌’ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದಿದ್ದಾರೆ.

ಶುಕ್ರವಾರ ರಾತ್ರಿಯ ಮುಖಾಮುಖೀಯಲ್ಲಿ ಜೊಕೋವಿಕ್‌ ಸ್ಪೇನಿನ ರಾಬರ್ಟೊ ಬಟಿಸ್ಟ ಅಗುಟ್‌ ವಿರುದ್ಧ 6-3, 6-7 (6-8), 4-6 ಸೆಟ್‌ಗಳಿಂದ ಸೋತರು. ಗೆಲುವಿನಿಂದಲೇ ಖಾತೆ ತೆರೆದ ಜೊಕೋವಿಕ್‌ಗೆ ಅನಂತರ ಇದೇ ಲಯವನ್ನು ಕಾಯ್ದುಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇವರಿಬ್ಬರ ಹೋರಾಟ 2 ಗಂಟೆ, 35 ನಿಮಿಷಗಳ ವರೆಗೆ ನಡೆಯಿತು.ಅಗುಟ್‌ ಪ್ರಶಸ್ತಿ ಸುತ್ತಿನಲ್ಲಿ ಚೆಕ್‌ ಗಣರಾಜ್ಯದ ಥಾಮಸ್‌ ಬೆರ್ಡಿಶ್‌ ಅವರನ್ನು ಎದುರಿಸಲಿದ್ದಾರೆ. 

ಇನ್ನೊಂದು ಉಪಾಂತ್ಯದಲ್ಲಿ ಬೆರ್ಡಿಶ್‌ ಇಟೆಲಿಯ ಮಾರ್ಕೊ ಸೆಶಿನಾಟೊ ವಿರುದ್ಧ 7-6 (6), 6-3 ಅಂತರದ ಜಯ ಸಾಧಿಸಿದರು.

“ಈ ಪಂದ್ಯವನ್ನು ಎಂದಿಗೂ ಮರೆಯುವುದಿಲ್ಲ. ನಂಬಲಾಗದ ವಾತಾವರಣ ಇಲ್ಲಿ ಸೃಷ್ಟಿಯಾಗಿತ್ತು. ಇಂತಹ ಆಟವನ್ನಾಡಲು ನಾನು ದಿನಂಪ್ರತಿ ಕಠಿನ ಅಭ್ಯಾಸ ಮಾಡುತ್ತಿದ್ದೆ. ಇಲ್ಲಿ ಆಡುವುದು ಎಷ್ಟು ಕಷ್ಟ ಎಂದು ನನಗೆ ಗೊತ್ತಿದೆ. ಹೀಗಾಗಿ ಜೊಕೋವಿಕ್‌ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಿಯಾಗಿದ್ದಾರೆ’ ಎಂದು ಅಗುಟ್‌ ಪ್ರತಿಕ್ರಿಯಿಸಿದರು. ಅವರೀಗ 9ನೇ ಎಟಿಪಿ ಪ್ರಶಸ್ತಿ ಜಯಿಸಲು ಕಾತುರರಾಗಿದ್ದಾರೆ.

ಟಾಪ್ ನ್ಯೂಸ್

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.