ಜಿಎಸ್‌ಟಿ ತಪ್ಪಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ನಿರ್ಧಾರ


Team Udayavani, Jan 6, 2019, 12:30 AM IST

x-147.jpg

ಹೊಸದಿಲ್ಲಿ: ಜಿಎಸ್‌ಟಿ ಪಾವತಿ ಮಾಡುತ್ತಿರುವವರ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಯಾಗುತ್ತಿರುವುದರಿಂದಾಗಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅಷ್ಟೇ ಅಲ್ಲ, ತೆರಿಗೆ ಪಾವತಿ ಮಾಡದೇ ಇರುವವರನ್ನು ಕಂಡುಕೊಳ್ಳುವ ಪ್ರಕ್ರಿಯೆಯನ್ನೂ ಸರ್ಕಾರ ಆರಂಭಿಸಿದೆ. ಅಂಥ ತೆರಿಗೆದಾರರ ಮಳಿಗೆಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ನಡೆಸಲು ಅಧಿಕಾರಿಗಳಿಗೆ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಕಳೆದ 12 ತಿಂಗಳಲ್ಲಿ ತೆರಿಗೆ ಪಾವತಿ ಮಾಡದೇ ಇರುವವರ ಸಂಖ್ಯೆ ಶೇ.28ಕ್ಕೇರಿದ್ದು, 2017ರಲ್ಲಿ ಇದು ಶೇ. 10ರಷ್ಟಿತ್ತು. ಇನ್ನೊಂದೆಡೆ, ಒಟ್ಟು ಜಿಎಸ್‌ಟಿ ಸಂಗ್ರಹದ ಪ್ರಮಾಣವೂ ಇಳಿಕೆಯಾಗಿದ್ದು, 13,48,000 ಕೋಟಿ ರೂ. ಸಂಗ್ರಹದ ಗುರಿ ತಲುಪುವ ಸಾಧ್ಯತೆ ಕಡಿಮೆ ಇದೆ. ಸುಮಾರು 1 ಲಕ್ಷ ಕೋಟಿ ರೂ. ಸಂಗ್ರಹ ಕೊರತೆ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.