ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ: ದಿನೇಶ್‌ ಗುಂಡೂರಾವ್‌

Team Udayavani, Jan 6, 2019, 12:30 AM IST

dinesh-gundurao-800.jpg

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಸಿಕ್ಕಿರುವ 25.76 ಲಕ್ಷ ರೂ.ಗಳಿಗೆ ಸಂಬಂಧಿಸಿದಂತೆ ಸಚಿವ ಸಿ.ಪುಟ್ಟರಗಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ ಹಾಗೂ ಪ್ರಕರಣ ಸಮಗ್ರ ತನಿಖೆ ನಡೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಚಿವ ಪುಟ್ಟರಂಗಶೆಟ್ಟಿಯವರ ಕಚೇರಿ ಸಿಬ್ಬಂದಿ ಮೇಲೆ ಬಂದಿರುವ ಆರೋಪಕ್ಕೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಪ್ರಕರಣದ ಸಮಗ್ರ ತನಿಖೆ ನಡೆಯಲಿ. ಕಾಂಗ್ರೆಸ್‌ ಶಾಸಕರ ಅಥವಾ ಸಚಿವರ ಮೇಲೆ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಹಾಗಂತ ಯಾವುದೇ ತನಿಖೆ ನಡೆಯದೇ ಸಚಿವರ ರಾಜೀನಾಮೆ ಕೇಳುವುದು ಎಷ್ಟು ಸರಿ?. ಈ ಹಿಂದೆ ಸಚಿವ ಕೆ.ಜೆ.ಜಾರ್ಜ್‌ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದರು. ಅವರು ರಾಜೀನಾಮೆ ನೀಡುವ ಅಗತ್ಯವೇ ಇರಲಿಲ್ಲ. ರಾಜಕೀಯ ಒತ್ತಡಕ್ಕೆ ರಾಜೀನಾಮೆ ನೀಡಬೇಕಾಯಿತು. ಆರೋಪ ಸುಳ್ಳು ಎಂಬುದು ಸಾಬೀತು ಮಾಡಿ, ಮತ್ತೆ ಸಚಿವರಾಗಿದ್ದಾರೆ. ಹೀಗಾಗಿ ಪುಟ್ಟರಂಗಶೆಟ್ಟಿಯವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಎಫ್ಐಆರ್‌ ಹಾಗೂ ದೂರುಗಳು ದಾಖಲಾಗುತ್ತಿರುತ್ತದೆ ಎಲ್ಲದಕ್ಕೂ ರಾಜೀನಾಮೆ ನೀಡುತ್ತಾ ಹೋದರೆ ಮಂತ್ರಿ ಮಂಡಲವೇ ಇರುವುದಿಲ್ಲ. ವಂಚನೆ, ಮೋಸ, ಲಂಚ ಪ್ರಕರಣ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದು ಸರಿ ಎಂದು ತಿಳಿಸಿದರು.

ಜೆಡಿಎಸ್‌ ಒತ್ತಡ ಸಂಭವ
ಸಚಿವರೊಬ್ಬರ ಕಚೇರಿ ಸಹಾಯಕನ ಬಳಿ ಹಣ ಸಿಕ್ಕ ಪ್ರಕರಣ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿರುವುದರಿಂದ ತನಿಖೆಯಲ್ಲಿ ಸಚಿವರು ತಪ್ಪಾಗಿರುವುದು ಮೇಲ್ನೋಟಕ್ಕೆ ಕಂಡು ಬಂದರೂ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಜೆಡಿಎಸ್‌ ವತಿಯಿಂದ ಕಾಂಗ್ರೆಸ್‌ ಮೇಲೆ ಒತ್ತಡ ತರುವ ಸಾಧ್ಯತೆಯಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ಸಹ, ತಕ್ಷಣವೇ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಲಿ, ತನಿಖೆಯಲ್ಲಿ ತಪ್ಪಿಲ್ಲ ಎಂಬುದು ಸಾಬೀತಾದರೆ ಮತ್ತೆ ಸಂಪುಟಕ್ಕೆ ಬರಲಿ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.