ಐದನೇ ದಿನ ಮಳೆಗೆ ಆಹುತಿ: ಭಾರತಕ್ಕೆ ಸರಣಿ ಜಯದ ಕೀರ್ತಿ 


Team Udayavani, Jan 7, 2019, 4:23 AM IST

mayank.jpg

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1  ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೊಹ್ಲಿ ಹುಡುಗರು  ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದ ಸಾಧನೆ ಮಾಡಿದ್ದಾರೆ. 

ನಾಲ್ಕನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ  6  ರನ್ ಗಳಿಸಿದ್ದ  ಆಸ್ಟ್ರೇಲಿಯಾ ಅಂತಿಮ ದಿನ ಸೋಲು ತಪ್ಪಿಸಾಲು ಹೋರಾಡಬೇಕಿತ್ತು. ಆದರೆ ವರುಣನ ಕೃಪೆ ಪೈನ್ ಬಳಗದ ಮೇಲೆ ಇದ್ದರಿಂದ ಮತ್ತೊಂದು ಸೋಲು ಡ್ರಾಗೆ ಪರಿವರ್ತನೆಯಾಯಿತು.  

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್  ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು. ಆದರೆ ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು. 

ಸರಣಿಯಲ್ಲಿ ಭಾರತ  ಅಡಿಲೇಡ್ ಮತ್ತು ಮೆಲ್ಬೋರ್ನ್ ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪರ್ತ್ ಟೆಸ್ಟ್ ಪಂದ್ಯ ಆಸೀಸ್ ಪಾಲಾಗಿತ್ತು

ಸರಣಿಯಲ್ಲಿ ಅದ್ಭುತ ಪ್ರದರ್ಶನ ಬ್ಯಾಟಿಂಗ್  ನೀಡಿದ  ಭಾರತದ ಚೇತೇಶ್ವರ ಪೂಜಾರ ಅರ್ಹವಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. 

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.