ಆಸೀಸ್‌ ಐತಿಹಾಸಿಕ ಸರಣಿ ಗೆಲುವು ವಿಶ್ವಕಪ್‌ಗಿಂತಲೂ ದೊಡ್ಡದು:ಕೊಹ್ಲಿ

Team Udayavani, Jan 7, 2019, 6:58 AM IST

kohli-700.jpg

ಸಿಡ್ನಿ : “ಇದೊಂದು ಅತೀ ದೊಡ್ಡ ಸಾಧನೆ; ವಿಶ್ವಕಪ್‌ ಗಿಂತಲೂ ದೊಡ್ಡದಾದ ವಿಜಯ ಇದು’ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಆಸ್ಟ್ರೇಲಿಯ ವಿರುದ್ಧದ ನಾಲ್ಕು ಟೆಸ್ಟ್‌ ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ  ಇದೇ ಮೊದಲ ಬಾರಿಗೆ ಗೆದ್ದು ಭಾರತ ಮಾಡಿರುವ ಐತಿಹಾಸಿಕ ಸಾಧನೆಗೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. 

1947-48ರಲ್ಲಿ ಭಾರತ ಕ್ರಿಕೆಟ್‌ ತಂಡ ಲಾಲಾ ಅಮರ್‌ ನಾಥ್‌ ನಾಯಕತ್ವದಲ್ಲಿ  ಪ್ರಪ್ರಥಮ ಆಸ್ಟ್ರೇಲಿಯ ಟೆಸ್ಟ್‌ ಕ್ರಿಕೆಟ್‌ ಪ್ರವಾಸ ಕೈಗೊಂಡಿತ್ತು. ಅಲ್ಲಿಂದ ಈ ತನಕ ಭಾರತ, ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಸರಣಿಯನ್ನು ಜಯಿಸಲು 11 ಸಲ ಪ್ರಯತ್ನಿಸಿ ವಿಫ‌ಲವಾಗಿತ್ತು. ಇದೀಗ ಇದೇ ಮೊದಲ ಬಾರಿಗೆ, ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ , ಭಾರತ ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಸರಣಿಯನ್ನು ಗೆದ್ದು ಐತಿಹಾಸಿಕ ದಾಖಲೆಯನ್ನು ಮಾಡಿದೆ. 

ಮುಂಬಯಿಯ ವಾಂಖೇಡೆ ಕ್ರೀಡಾಂಗಣದಲ್ಲಿ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದಲ್ಲಿ 2011ರ ವಿಶ್ವ ಕಪ್‌ ಗೆದ್ದ ಭಾರತೀಯ ಕ್ರಿಕೆಟ್‌ ತಂಡದ ಓರ್ವ ಯುವ ಸದಸ್ಯರಾಗಿದ್ದರು.

“ನಮ್ಮ ಇಂದಿನ ಗೆಲುವು ಅಂದಿನ ವಿಶ್ವಕಪ್‌ ಗೆಲುವಿಗಿಂತಲೂ ದೊಡ್ಡದಾಗಿದೆ; ಇದು ನನ್ನ ಕ್ರಿಕೆಟ್‌ ಬದುಕಿನ ಅತೀ ದೊಡ್ಡ ಸಾಧನೆಯಾಗಿದೆ’ ಎಂದು ಕೊಹ್ಲಿ  ಪಂದ್ಯಾನಂತರದ ಪ್ರಶಸ್ತಿ ವಿತರಣೆ ಕಾರ್ಯಕ್ರಮದ ವೇಳೆ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

ವಿಶೇಷದ ಮಾತೆಂದರೆ ಇದೇ ಸಿಡ್ನಿ ಕ್ರಿಕೆಟ್‌ ಅಂಗಣದಲ್ಲ ಕೊಹ್ಲಿಗೆ ಭಾರತೀಯ ಟೆಸ್ಟ್‌ ಕ್ರಿಕೆಟ್‌ ತಂಡದ ಶಾಶ್ವತ ನಾಯಕತ್ವವನ್ನು ನೀಡಲಾಗಿತ್ತು. ಇಂದು  ಅದೇ ಸಿಡ್ಡಿ ಅಂಗಣದಲ್ಲಿ ಕೊಹ್ಲಿ ಆಸೀಸ್‌ ವಿರುದ್ಧ  ಅದರ ನೆಲದಲ್ಲೇ ಮೊತ್ತ ಮೊದಲ ಟೆಸ್ಟ್‌ ಸರಣಿಯನ್ನು ಭಾರತಕ್ಕೆ ಗೆದ್ದುಕೊಡುವ ಐತಿಹಾಸಿಕ ಸಾಧನೆಯನ್ನು ದಾಖಲಿಸಿದರು. 

ಪಂದ್ಯ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಚೇತೇಶ್ವರ ಪೂಜಾರ ಅವರ ನಿರ್ವಹಣೆಯನ್ನು ಬಹುವಾಗಿ ಕೊಂಡಾಡಿದ ಕೊಹ್ಲಿ, ವೇಗದ ಎಸೆಗಾರ ಜಸ್‌ಪ್ರೀತ್‌ ಬುಮ್ರಾ ಅವರ ಸಾಧನೆಯನ್ನು ಕೂಡ ಪ್ರಶಂಸಿಸಿದರು.

ಇದೇ ರೀತಿ ಉಜ್ವಲ ಬ್ಯಾಟಿಂಗ್‌ ಮೆರೆದ ಮಾಯಾಂಕ್‌ ಅಗರ್‌ವಾಲ್‌ ಮತ್ತು ರಿಷ್‌ ಪಂತ್‌ (ಅನುಕ್ರಮವಾಗಿ 77 ಮತ್ತು 159) ಅವರನ್ನು ಕೂಡ ಕೊಹ್ಲಿ ಹೊಗಳಿದರು. ಇವರಿಂದಾಗಿಯೇ ಭಾರತ ಸಿಡ್ನಿ ಟೆಸ್ಟ್‌ನಲ್ಲಿ 7 ವಿಕೆಟ್‌ ನಷ್ಟೆ 622 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಲು ಸಾಧ್ಯವಾಯಿತು.  

ಟಾಪ್ ನ್ಯೂಸ್

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Hockey

Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

1-aaasa

IPL 2024; ರಾಜಸ್ಥಾನ್ ಮಣಿಸಿ ಸನ್‌ರೈಸರ್ ಹೈದರಾಬಾದ್‌ ಫೈನಲ್‌ಗೆ ಲಗ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.