ಹತ್ತು ಹಂತಗಳ ಲೋಕ ಸಮರ?

Team Udayavani, Jan 8, 2019, 12:30 AM IST

25.jpg

ಹೊಸದಿಲ್ಲಿ: ಮುಂದಿನ ಎಪ್ರಿಲ್‌-ಮೇ ತಿಂಗಳಿನಲ್ಲಿ “ಅತ್ಯಂತ ಹೈವೋಲ್ಟೆಜ್‌’ ಲೋಕಸಭಾ ಚುನಾವಣೆ 9ರಿಂದ 10 ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಇದರ ಜತೆಗೆ ಜಮ್ಮು ಮತ್ತು ಕಾಶ್ಮೀರ ಸಹಿತ ಆರು ಅಥವಾ ಏಳು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣ ಆಯೋಗದ ಮೂಲಗಳನ್ನು ಉಲ್ಲೇಖೀಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಎ.8ರಿಂದ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ವಿಧಾನಸಭೆಗಳ ಅವಧಿ ಮೇ-ಜೂನ್‌ನಲ್ಲಿ ಮುಕ್ತಾಯವಾಗಲಿದೆ. ಅವುಗಳ ಜತೆಗೆ ಜಮ್ಮು- ಕಾಶ್ಮೀರ, ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನ ಸಭೆ ಗಳಿಗೂ ಸಾಧ್ಯವಾದರೆ ಚುನಾವಣೆ ನಡೆಸುವ ಇರಾದೆ ಯನ್ನು ಚುನಾವಣ ಆಯೋಗ (ಇಸಿಐ) ಹೊಂದಿದೆ.

2014ರಲ್ಲಿ ಕೂಡ 9 ಹಂತಗಳಲ್ಲಿ ಚುನಾವಣೆ ನಡೆ ದಿತ್ತು. ಹೀಗಾಗಿ ಅದೇ ಮಾದರಿಯನ್ನು ಆಧಾರವಾಗಿಟ್ಟು ಕೊಂಡು ಕೊಂಚ ಬದಲಾವಣೆ ಮಾಡುವ ಸಾಧ್ಯತೆ ಗಳು ಇವೆ. ಮೇ ಕೊನೆಯ ಮತ್ತು ಜೂನ್‌ ಮಧ್ಯ ಭಾಗ ದಲ್ಲಿ ಕ್ರಮವಾಗಿ ಸಿಕ್ಕಿಂ, ಅರುಣಾಚಲ, ಆಂಧ್ರ, ಒಡಿಶಾ ವಿಧಾನಸಭೆಯ ಹಾಲಿ ಅವಧಿ ಮುಕ್ತಾಯ ಗೊಳ್ಳಲಿದ್ದರೆ, ಹರ್ಯಾಣ, ಮಹಾರಾಷ್ಟ್ರಗಳ ವಿಧಾನಸಭೆ ಅವಧಿ ಕ್ರಮವಾಗಿ ನ.2 ಮತ್ತು ನ.9ರಂದು ಮುಕ್ತಾಯವಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸದ್ಯ ರಾಷ್ಟ್ರಪತಿ ಆಳ್ವಿಕೆ ಇದೆ.

ಮಾರ್ಚ್‌ ಕೊನೆಗೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಏಳು ರಾಜ್ಯಗಳಿಗೆ ಮೇ ತಿಂಗಳಿನಲ್ಲಿ ಚುನಾವಣೆ ನಡೆದರೆ 2019ರಲ್ಲಿ ಬೇರೆ ಯಾವುದೇ ರಾಜ್ಯಗಳಲ್ಲಿ ಮತ ಸಮರ ಇರುವುದಿಲ್ಲ. ಮೋದಿ ನೇತೃತ್ವದ ಸರಕಾರ ಪ್ರತಿಪಾದಿಸುತ್ತಿರುವ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಪ್ರಸ್ತಾವಕ್ಕೂ ಈ ಕ್ರಮ ಪೂರ್ವ ಪರೀಕ್ಷೆಯಾಗಿಯೂ ಮಾರ್ಪಾಡಾಗಲಿದೆ.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.