ಕನ್ನಡ ಕಿರುತೆರೆಯಲ್ಲಿ ರಾಧಿಕಾ ಶರತ್‌ಕುಮಾರ್‌ 

Team Udayavani, Jan 8, 2019, 8:23 AM IST

600.jpg

“ಪ್ರಚಂಡ ಕುಳ್ಳ’, “ಜೀವನ ಚಕ್ರ’, “ಸತ್ಯ ಶಿವಂ ಸುಂದರಂ’ ಹೀಗೆ 80ರ ದಶಕದ ಹಲವು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡು ತನ್ನದೇ ಆದ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದ ಪಂಚಭಾಷಾ ನಟಿ ರಾಧಿಕಾ ಶರತ್‌ಕುಮಾರ್‌ ಈಗ ಕನ್ನಡ ಕಿರುತೆರೆಯ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಹೌದು, ಇದೇ ಸೋಮವಾರದಿಂದ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಚಂದ್ರಕುಮಾರಿ’ ಧಾರಾವಾಹಿಯಲ್ಲಿ ರಾಧಿಕಾ ಶರತ್‌ ಕುಮಾರ್‌ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಶತಮಾನಗಳ ಹಿಂದಿನ ಕಥಾನಕ ಹೊಂದಿರುವ ಈ ಧಾರಾವಾಹಿಯಲ್ಲಿ ರಾಧಿಕಾ ಶರತ್‌ಕುಮಾರ್‌ ಅವರೊಂದಿಗೆ ಅರುಣ್‌ ಸಾಗರ್‌, ಶೋಭಾ ನಾಯ್ಡು ಮೊದಲಾದ ಖ್ಯಾತ ಕಲಾವಿದರು ಈ ಧಾರಾವಾಹಿಯ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆಯಾದ ರಡಾನ್‌, ಈ ಧಾರಾವಾಹಿಯನ್ನು ನಿರ್ಮಿಸುತ್ತಿದೆ.

“ಚಂದ್ರಕುಮಾರಿ’ ಒಂದು ಪಕ್ಕಾ ಫ್ಯಾಂಟಸಿ ಧಾರಾವಾಹಿಯಾಗಿದ್ದು ತುಂಬಾ ಕಲರ್‌ ಫ‌ುಲ್‌ ಆಗಿ ಚಿತ್ರೀಕರಿಸಲಾಗಿದೆ. ತಾಯಿ ಹಾಗೂ ಮಗಳ ನಡುವಿನ ಶತಮಾನಗಳಹಿಂ ದಿನ ಸಂಘರ್ಷದ ಕಥಾಹಂದರ ಹೊಂದಿದೆ. ವೀಕ್ಷಕರ ಅಭಿರುಚಿಗೆ ತಕ್ಕಂತೆ,  ಹೊಸ ಕಾಲದ ಯುವ ವೀಕ್ಷಕರ ಅಭಿರುಚಿಗೆ ತಕ್ಕಂತೆ “ಚಂದ್ರಕುಮಾರಿ’ ಕಥೆ ಹೆಣೆಯಲಾಗಿದೆ. ಗುಣಮಟ್ಟದಲ್ಲೂ ಅದ್ಧೂರಿತನ ಎದ್ದು ಕಾಣುತ್ತದೆ. ಕುತೂಹಲ ಕೆರಳಿಸುವ ಚಿತ್ರಕಥೆ, ಮೊನಚಾದ ಸಂಭಾಷಣೆ, ಗುಣಮಟ್ಟದ ಚಿತ್ರೀಕರಣ, ಸಂದರ್ಭಕ್ಕೆ ತಕ್ಕಂತೆ ಬಳಸಿಕೊಂಡಿರುವ ಗ್ರಾμಕ್ಸ್‌ಗಳು ನೋಡುಗರಿಗೆ ಹೊಸ ಅನು ಭವ ನೀಡಲಿದೆ ಎಂಬ ವಿಶ್ವಾಸ ವಾಹಿನಿಗಿದೆ. ಅಂದಹಾಗೆ, “ಚಂದ್ರಕುಮಾರಿ’ ಜ.7 ರಿಂದ ಧಾರಾವಾಹಿ ಪ್ರಾರಂಭವಾಗಿದ್ದು, ಸೋಮವಾರದಿಂದ ಶುಕ್ರವಾರ ರಾತ್ರಿ 8ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. 

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.