ತ”ರ’ಲೆ ಹೊಟ್ಟು

Team Udayavani, Jan 9, 2019, 2:12 AM IST

x-20.jpg

ಚಳಿಗಾಲದಲ್ಲಿ ಚರ್ಮ ಬಿರುಕು ಬಿಟ್ಟಂತೆಯೇ ತಲೆಯ ತ್ವಚೆ ಕೂಡ ಶುಷ್ಕವಾಗುತ್ತದೆ. ಆ ಪರಿಣಾಮ, ಚಳಿಗಾಲದಲ್ಲಿ ಹೊಟ್ಟಿನ ಸಮಸ್ಯೆಯೂ ಕಾಡುತ್ತದೆ. ಚರ್ಮ ಒಣಗಿ, ಸತ್ತ ಜೀವಕೋಶಗಳು ಹೆಚ್ಚಾದಂತೆ ತಲೆಹೊಟ್ಟು ಹೆಚ್ಚಾಗುತ್ತದೆ. ಆಗ ಹಣೆಯ ಮೇಲೆ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ತಲೆಹೊಟ್ಟಿನ ತಲೆಬೇನೆಯಿಂದ ಮುಕ್ತರಾಗಲು ಹೀಗೆ ಮಾಡಿ.. 

1. ಕೊಬ್ಬರಿ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ, ಸಮ ಪ್ರಮಾಣದಲ್ಲಿ ಲಿಂಬೆರಸ ಬೆರೆಸಿ ಕೂದಲಿನ ಬುಡಕ್ಕೆ ಮಸಾಜ್‌ ಮಾಡಿ, ಅರ್ಧ ಗಂಟೆಯ ನಂತರ ತಲೆ ಸ್ನಾನ ಮಾಡಿ. ಕೊಬ್ಬರಿ ಎಣ್ಣೆಯಿಂದ ಕೂದಲಿಗೆ ಪೋಷಣೆ ದೊರೆತರೆ, ಲಿಂಬೆ ರಸವು ನಿರ್ಜೀವ ಚರ್ಮದ ಕಣವನ್ನು ನಿರ್ಮೂಲನೆ ಮಾಡುತ್ತದೆ. 

2. ಮೆಂತ್ಯೆ ಕಾಳನ್ನು ರಾತ್ರಿ ನೆನೆಸಿಟ್ಟು, ಬೆಳಗ್ಗೆ ನೀರನ್ನೆಲ್ಲ ತೆಗೆದು ಮಿಕ್ಸರ್‌ನಲ್ಲಿ ಅರೆಯಿರಿ. ನುಣ್ಣನೆಯ ಪೇಸ್ಟ್‌ ಅನ್ನು ತಲೆಗೂದಲ ಬುಡಕ್ಕೆ ಲೇಪಿಸಿ, ಅರ್ಧ ಗಂಟೆಯ ನಂತರ ಸ್ನಾನ ಮಾಡಿ. ಮೆಂತ್ಯೆಯ ತುಣುಕುಗಳು ತಲೆಯಲ್ಲಿ ಉಳಿಯದಂತೆ ಕೂದಲನ್ನು ತೊಳೆಯಬೇಕು. 

3. ಮೆಂತ್ಯೆಯನ್ನು ನೆನೆಸಿ ರುಬ್ಬಿಡುವಷ್ಟು ಸಮಯ ಇಲ್ಲದಿದ್ದಲ್ಲಿ, ಹುಳಿ ಮೊಸರನ್ನು ತಲೆ ಚರ್ಮಕ್ಕೆ ಹಚ್ಚಿ ಸ್ನಾನ ಮಾಡಬಹುದು. ತಲೆಹೊಟ್ಟು ಕಡಿಮೆಯಾಗುವ ತನಕ ವಾರಕ್ಕೊಮ್ಮೆಯಾದರೂ ಹುಳಿಮೊಸರಿನ ಆರೈಕೆ ಅಗತ್ಯ.

4. ಮದರಂಗಿಗೆ, ಮೊಟ್ಟೆಯ ಬಿಳಿಭಾಗ, ಲಿಂಬೆಹಣ್ಣಿನ ರಸ (ಕೂದಲಿನ ಬಣ್ಣ ಹೆಚ್ಚಲು ಬೀಟ್‌ರೂಟ್‌ ರಸ, ಟೀ ಅಥವಾ ಕಾಫಿ ಡಿಕಾಕ್ಷನ್‌ ಬೆರೆಸಬಹುದು) ಹಾಕಿ ಚೆನ್ನಾಗಿ ಕಲಸಿ. ಮಿಶ್ರಣವನ್ನು ತಲೆಗೆ ಹಚ್ಚಿಕೊಂಡು, ಒಂದು ಗಂಟೆಯ ನಂತರ ತಲೆ ಸ್ನಾನ ಮಾಡಿ. 

5. ತಲೆಯನ್ನು ಒದ್ದೆ ಮಾಡಿಕೊಂಡು, ಬೇಕಿಂಗ್‌ಸೋಡಾದಿಂದ ಮಸಾಜ್‌ ಮಾಡಿ, ಮೂರು ನಿಮಿಷಗಳ ನಂತರ  ಸ್ವತ್ಛವಾಗಿ ತಲೆ ತೊಳೆದುಕೊಳ್ಳಿ.

6. ಬೇವಿನ ಎಣ್ಣೆ ಅಥವಾ ಬೇವಿನೆಲೆಯನ್ನು ಅರೆದು ಪೇಸ್ಟ್‌ ಮಾಡಿ ಹಚ್ಚಿಕೊಂಡು ಒಂದರ್ಧ ಗಂಟೆಯ ನಂತರ ತಲೆ ಸ್ನಾನ ಮಾಡಿ. 

ಕುಬೇರಪ್ಪ ಎಂ. ವಿಭೂತಿ, ಹರಿಹರ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.