ಕಾಂಗ್ರೆಸ್‌ನವರ ಮಾತು ಕೇಳಬೇಕಾಗಿದೆ: ಸಿಎಂ

Team Udayavani, Jan 10, 2019, 12:30 AM IST

hd-kumaraswamy-800.jpg

ಬೆಂಗಳೂರು: “”ಹಗ್ಗದ ಮೇಲಿನ ನಡಿಗೆಯಂತೆ ಸರ್ಕಾರ ನಡೆಸುತ್ತಿದ್ದೇನೆ. ಕಾಂಗ್ರೆಸ್‌ನವರು ಹೇಳಿ ದಂತೆ ನಾನು ಕೇಳಬೇಕಾಗಿದೆ.

ನಾನು ಅನುಭವಿಸುತ್ತಿರುವ ನೋವು ನನಗೆ ಮಾತ್ರ ಗೊತ್ತಿದೆ. ಆದರೂ ಎಲ್ಲವನ್ನೂ ಸಹಿಸಿಕೊಂಡು ನಡೆಯುತ್ತಿದ್ದೇನೆ” ಎಂದು ಜೆಡಿಎಲ್‌ಪಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಅಳಲು ತೋಡಿಕೊಂಡಿದ್ದಾರೆ.

ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರ ನಡೆಸುವಲ್ಲಿನ ದೈನಂದಿನ ಒತ್ತಡ ಕುರಿತು ಶಾಸಕರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ವರೆಗೂ ನಾನು ಏನೂ ಮಾತನಾಡುವುದಿಲ್ಲ. ನನ್ನೊಂದಿಗೆ ಸಹಕರಿಸಿ’ ಎಂದು ಭಾವುಕರಾಗಿದ್ದಾರೆ.ಆಗ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಅವರನ್ನು ಸಮಾಧಾನಪಡಿಸಿದರು ಎಂದು ತಿಳಿದು ಬಂದಿದೆ.

ಗೌಡರ ತಾಕೀತು: ಸಮ್ಮಿಶ್ರ ಸರ್ಕಾರದ ಬಗ್ಗೆ ಯಾರೂ ಬಹಿರಂಗವಾಗಿ ಮಾತ ನಾಡಬಾರದು ಎಂದು ಜೆಡಿಎಸ್‌ ಸಚಿವರು, ಶಾಸಕರಿಗೆ ಮಾಜಿ ಪ್ರಧಾನಿ ದೇವೇಗೌಡರು ತಾಕೀತು ಮಾಡಿದ್ದಾರೆ.

ಬುಧವಾರ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ
ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಜ.20 ಹಾಗೂ 30ರಂದು ನಡೆಯಲಿರುವ ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕೇರಳದಲ್ಲಿ ಎಡಪಕ್ಷಗಳ ಜತೆ,ಕರ್ನಾಟಕದಲ್ಲಿ ಕಾಂಗ್ರೆಸ್‌ ಜತೆಗೂಡಿ ಸರ್ಕಾರ ರಚಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.