ಬುಮ್ರಾ ಸ್ಟೈಲ್ ನಕಲು ಮಡಿದ ಆಸೀಸ್ ಪೋರ


Team Udayavani, Jan 10, 2019, 7:07 AM IST

bumra-style.jpg

ಸಿಡ್ನಿ: ಭಾರತದ ಸ್ಪೀಡ್ ಸ್ಟಾರ್ ಜಸ್ಪ್ರೀತ್ ಬುಮ್ರಾ  ಬೌಲಿಂಗ್ ಸ್ಟೈಲ್ ಈಗ ಎಲ್ಲಾ ಕಡೆ ಜನಜನಿತವಾಗುತ್ತಿದೆ. ಇತ್ತೀಚೆಗಷ್ಟೇ ಮುಗಿದ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಭಾರತದ ಗೆಲುವಿಗೆ ಪ್ರಮುಖ ಕಾರಣವಾಗಿದ್ದ ಬುಮ್ರಾ ಬೌಲಿಂಗ್ ಶೈಲಿಯನ್ನು ಈಗ ಆಸ್ಟ್ರೇಲಿಯನ್ನರು ಕೂಡಾ ನಕಲು ಮಾಡುತ್ತಿದ್ದಾರೆ. 

ಆಸ್ಟ್ರೇಲಿಯಾದ ಪೋರನೊಬ್ಬ ಜಸ್ಪ್ರೀತ್ ಬುಮ್ರಾ ಶೈಲಿಯಲ್ಲಿ ಬೌಲಿಂಗ್ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೈಕಲ್ ಕರ್ಟಿನ್ ಎನ್ನುವವವರು ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು “ನಿಮ್ಮ ಶ್ರೇಷ್ಠ ಸರಣಿಯ ಗೆಲುವಿನಿಂದ ಬಂದ ಏಕೈಕ ಸಮಸ್ಯೆ ಮುಂದಿನ ಪೀಳಿಗೆಯ ಆಸ್ಟ್ರೇಲಿಯಾ  ಕ್ರಿಕೆಟಿಗರು ನಿಮ್ಮಿಂದ  ಪ್ರೇರಿತರಾಗಿರಬಹುದು’ ಎಂದಿದ್ದಾರೆ . 


ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಸ್ಪ್ರೀತ್ ಬುಮ್ರಾ, ‘ ಹುಡುಗ ಮುದ್ದಾಗಿದ್ದಾನೆ. ಅವನಿಗೆ ನನ್ನ ಹಾರೈಕೆಗಳನ್ನು ತಿಳಿಸಿ ಎಂದಿದ್ದಾರೆ. ಇತ್ತೀಚೆಗಷ್ಟೇ ಮುಗಿದ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 21 ವಿಕೆಟ್ ಪಡೆದು ಬುಮ್ರಾ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದಿದ್ದರು. 

ಟಾಪ್ ನ್ಯೂಸ್

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.