ಸಿಡ್ನಿ ಇಂಟರ್‌ ನ್ಯಾಶನಲ್‌ ಸೆಮಿಫೈನಲ್‌ಗೆ ಕ್ವಿಟೋವಾ


Team Udayavani, Jan 11, 2019, 12:55 AM IST

sydney-international-tennis-petra-kvitova.jpg

ಸಿಡ್ನಿ: ಪೆಟ್ರಾ ಕ್ವಿಟೋವಾ “ಸಿಡ್ನಿ ಇಂಟರ್‌ನ್ಯಾಶನಲ್‌ ಟೆನಿಸ್‌’ ಕೂಟದಲ್ಲಿ ಹಾಲಿ ಚಾಂಪಿಯನ್‌ ಆ್ಯಂಜೆಲಿಕ್‌ ಕೆರ್ಬರ್‌ ಅವರನ್ನು 6-4, 6-1 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಗುರುವಾರ ನಡೆದ ವನಿತಾ ಸಿಂಗಲ್ಸ್‌ ವಿಭಾಗದ ಪಂದ್ಯದ ಮೊದಲ ಸೆಟ್‌ ವೇಳೆ ಮಳೆ ಸುರಿದ ಕಾರಣ ಸ್ವಲ್ಪ ಹೊತ್ತು ಪಂದ್ಯವನ್ನು ನಿಲ್ಲಿಸಲಾಯಿತು. ಬಳಿಕ ಕ್ವಿಟೋವಾ ಮೇಲುಗೈ ಸಾಧಿಸಿ ಈ ಕೂಟದಲ್ಲಿ 4ನೇ ಬಾರಿಗೆ ಸೆವಿಸುಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾದರು.

ಸೆಮಿಫೈನಲ್‌ನಲ್ಲಿ ಕ್ವಿಟೋವಾ ಬೆಲರೂಸ್‌ನ ಅಲಿಯಕ್ಸಾಂಡ್ರಾ ಸಾಸ್ನೊವಿಕ್‌ ಅವರನ್ನು ಎದುರಿಸಲಿದ್ದಾರೆ. ಸಾಸ್ನೊವಿಕ್‌ ಸ್ವಿಜರ್‌ಲ್ಯಾಂಡಿನ ಟೈಮಿಯಾ ಬಾಕ್ಸಿನ್‌ಸ್ಕಿ ವಿರುದ್ಧ 6-3, 6-3 ಸೆಟ್‌ಗಳಿಂದ ಜಯ ಸಾಧಿಸಿದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.