209 ಕೈದಿಗಳ ಬಿಡುಗಡೆ: ಕೇರಳ ಹೈಕೋರ್ಟ್ನಿಂದ ಎಲ್ಡಿಎಫ್ ಆದೇಶ ರದ್ದು
Team Udayavani, Jan 11, 2019, 1:46 PM IST
ಕೊಚ್ಚಿ : ಎಲ್ಡಿಎಫ್ ಸರಕಾರ 2011ರಲ್ಲಿ 209 ಕೈದಿಗಳನ್ನು, ಅವರ ಜೈಲು ಶಿಕ್ಷೆ ಅವಧಿ ಮುಗಿಯುವುದಕ್ಕೆ ಮುನ್ನವೇ, ಬಿಡುಗಡೆಗೊಳಿಸಿ ಹೊರಡಿಸಿದ ಆದೇಶವನ್ನು ಕೇರಳ ಹೈಕೋರ್ಟ್ ಇಂದು ಶುಕ್ರವಾರ ರದ್ದು ಮಾಡಿದೆ.
ಮುಖ್ಯ ನ್ಯಾಯಾಧೀಶ ಹೃಷೀಕೇಶ್ ರಾಯ್ ನೇತೃತ್ವದ ಪೂರ್ಣ ಪೀಠವು ಸರಕಾರಕ್ಕೆ ಈ ಬಗ್ಗೆ ನಿರ್ದೇಶ ಹೊರಡಿಸಿ, ಆರು ತಿಂಗಳ ಒಳಗೆ ಕೈದಿಗಳ ಪೂರ್ಣ ಮಾಹಿತಿಯನ್ನು ಪರಿಶೀಲಿಸಿ, ಬಿಡುಗಡೆಗೆ ಅರ್ಹರಲ್ಲದವರ ವಿರುದ್ಧ ಸೂಕ್ತ ಕ್ರಮತೆಗೆದುಕೊಂಡು ಅವರು ತಮ್ಮ ಜೈಲು ಶಿಕ್ಷೆ ಅವಧಿ ಪೂರ್ಣಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!