ಅಂ.ರಾ.ಕ್ರಿಕೆಟ್‌ಗೆ ಮರಳಲು ಸಜ್ಜಾಗಿರುವ ಬೆನ್ನಲ್ಲೇ ಸ್ಮಿತ್‌ಗೆ ಗಾಯ

Team Udayavani, Jan 13, 2019, 1:25 AM IST

steven-smith-d.jpg

ಸಿಡ್ನಿ: ನಿಷೇಧ ಮುಗಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಸಜ್ಜಾಗಿರುವ ಆಸ್ಟ್ರೇಲಿಯ ಕ್ರಿಕೆಟಿಗ ಸ್ಟೀವನ್‌ ಸ್ಮಿತ್‌ಗೆ ಇದೀಗ ಮತ್ತೂಂದು ಆಘಾತ ಎದುರಾಗಿದೆ. ಸ್ಮಿತ್‌ ಮೊಳಕೈ ನೋವಿಗೆ ತುತ್ತಾಗಿದ್ದಾರೆ. 

ಇವರಿಗೆ ಶಸ್ತ್ರ ಚಿಕಿತ್ಸೆ ಅನಿವಾರ್ಯ ಎನ್ನಲಾಗಿದೆ. ಇದು ಸಹಜವಾಗಿಯೇ ಸ್ಮಿತ್‌ ಅವರನ್ನು ಹಾಗೂ ಆಸೀಸ್‌ ತಂಡವನ್ನು ತೀವ್ರ ಆತಂಕಕ್ಕೆ ದೂಡಿದೆ. ಮೂಲಗಳ ಪ್ರಕಾರ 28 ವರ್ಷದ ಆಸೀಸ್‌ ನಾಯಕ ಮುಂದಿನ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದಾದ ಬಳಿಕ ಇವರು ಕೆಲವು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕಾಗಲಿದೆ ಎನ್ನಲಾಗಿದೆ.  

ಸ್ಮಿತ್‌ ಮುಂಬರುವ ಏಕದಿನ ವಿಶ್ವಕಪ್‌ ಹೊತ್ತಿಗೆ ಸುಧಾರಿಸಿಕೊಳ್ಳುತ್ತಾರೋ, ಇಲ್ಲವೋ ಎನ್ನುವುದು ಇನ್ನೂ ಖಚಿತವಿಲ್ಲ. ಜತೆಗೆ ಪಾಕಿಸ್ತಾನ ಸೂಪರ್‌ ಲೀಗ್‌ ಹಾಗೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕೂಟವನ್ನೂ ಕೂಡ ಸ್ಮಿತ್‌ ಕಳೆದುಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಪಂದ್ಯದ ವೇಳೆ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಮಿತ್‌ ಅಮಾನತುಗೊಂಡಿದ್ದರು. ಇವರೊಂದಿಗೆ ಬ್ಯಾನ್‌ಕ್ರಾಫ್ಟ್ ಹಾಗೂ ಆಸೀಸ್‌ ತಂಡದ ಉಪ ನಾಯಕ ಡೇವಿಡ್‌ ವಾರ್ನರ್‌ ಕೂಡ ನಿಷೇಧಗೊಂಡಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.