ಅಮಿತ್ ಶಾಗೆ ಎಚ್1ಎನ್1
Team Udayavani, Jan 17, 2019, 12:30 AM IST
ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಚ್1ಎನ್1ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಅನಾರೋಗ್ಯ ಕುರಿತು ಅಮಿತ್ ಶಾ ಅವರೇ ಟ್ವೀಟ್ ಮಾಡಿ ದ್ದಾರೆ. “ನನಗೆ ಎಚ್1ಎನ್1 ಸೋಂಕು ತಗುಲಿದೆ. ಅದಕ್ಕಾಗಿ ಚಿಕಿತ್ಸೆ ಪಡೆಯು ತ್ತಿದ್ದೇನೆ. ಈಶ್ವರನ ಕೃಪೆ, ನಿಮ್ಮೆಲ್ಲರ ಹಾರೈಕೆ ಮತ್ತು ಪ್ರೀತಿಯಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ಬರೆದು ಕೊಂಡಿ ದ್ದಾರೆ. ರಾತ್ರಿ ಸುಮಾರು 9 ಗಂಟೆಗೆ ಆಗಮಿಸಿದ ಶಾ ಅವರನ್ನು ದಾಖಲು ಮಾಡಲಾಯಿತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ