ಸಾವಿರಾರು ಬಲಿ ಹಿನ್ನೆಲೆ: ಹಂದಿ, ಹಂದಿ ಮಾಂಸ ಆಮದಿಗೆ ಮಿಜೋರಾಂ ನಿಷೇಧ


Team Udayavani, Jan 17, 2019, 6:52 AM IST

h1n1-700.jpg

ಐಜಾಲ್‌, ಮಿಜೋರಾಂ : ರಾಜ್ಯದಲ್ಲಿ ಸಾವಿರಾರು ಮಂದಿ  ಹಂದಿ ಜ್ವರಕ್ಕೆ (ಎಚ್‌1ಎನ್‌1) ಬಲಿಯಾಗಿರುವ  ಹಿನ್ನೆಲೆಯಲ್ಲಿ, ಹಂದಿ ಮತ್ತು ಹಂದಿ ಮಾಂಸ ಆಮದಿಸಿಕೊಳ್ಳುವುದನ್ನುಮಿಜೋರಾಂ ಸರಕಾರ ನಿಷೇದಿಸಿದೆ.

ಬೇರೆ ದೇಶಗಳಿಂದ ಹಂದಿ ಮತ್ತು ಹಂದಿ ಮಾಂಸ ಆಮದಿಸಿಕೊಳ್ಳದಂತೆ ಕಡ್ಡಾಯ ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಮಿಜೋರಾಂ ನ ಎಲ್ಲ ಎಂಟು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯದ ಪಶು ಸಂಗೋಪನ ಸಚಿವ ಡಾ. ಕೆ ಬೈಚುವಾ ಇಂದು ಗುರುವಾರ ತಿಳಿಸಿದ್ದಾರೆ.

2013ರಿಂದ ಈ ವರೆಗೆ ಮಿಜೋರಾಂ ನಲ್ಲಿ 10,000 ಕ್ಕೂ ಅಧಿಕ ಜನರು ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ. ಮ್ಯಾನ್‌ಮಾರ್‌ನಲ್ಲಿ ಹಂದಿ ಜ್ವರ ವ್ಯಾಪಕವಾಗಿದ್ದು ಅಲ್ಲಿಂದಲೇ ಮಿಜೋರಾಂ ಹಂದಿ ಮತ್ತು ಹಂದಿ ಮಾಂಸವನ್ನು ಆಮದಿಸಿಕೊಳ್ಳುತ್ತಿದೆ ಎಂಧು ಅಧಿಕಾರಿಯೋರ್ವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.