ನವಲಕಲ್ಲು ಗ್ರಾಮದಲ್ಲಿ ಸೌಕರ್ಯ ಕೊರತೆ

Team Udayavani, Jan 17, 2019, 9:34 AM IST

ray-4.jpg

ಸಿರವಾರ: ಸಮೀಪದ ನವಲಕಲ್ಲು ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ ಸೇರಿದಂತೆ ಅನೇಕ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ರಾಜ್ಯ, ಕೇಂದ್ರ ಸರ್ಕಾರಗಳು ಸ್ವಚ್ಛ ಭಾರತ, ರಸ್ತೆ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದ್ದರೆ ನವಲಕಲ್ಲು ಗ್ರಾಮದಲ್ಲಿ ಈ ಯಾವುದೇ ಯೋಜನೆಗಳು ಸದ್ಭಳಕೆಯಾಗದ್ದರಿಂದ ಗ್ರಾಮಗಳು ಸಮಸ್ಯೆಗಳ ಆಗರವಾಗಿವೆ.

ಚರಂಡಿ ನೀರು ರಸ್ತೆಗೆ: ಈ ಗ್ರಾಮದ ಪ್ರಮುಖ ಸಮಸ್ಯೆ ಚರಂಡಿ ಇಲ್ಲದಿರುವುದು. ಗ್ರಾಮದ ಅನೇಕ ಕಡೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರು ಓಡಾಡಲು ಕಷ್ಟಪಡುವಂತಾಗಿದೆ

ವ್ಯರ್ಥ ಹರಿಯುವ ನೀರು: ಗ್ರಾಮಕ್ಕೆ ನೀರಿನ ಸೌಲಭ್ಯ ಸಮರ್ಪಕವಾಗಿದ್ದರೂ ಅದನ್ನು ನಿರ್ವಹಣೆ ಮಾಡದಿರುವುದರಿಂದ ಪೈಪ್‌ಗ್ಳು ಎಲ್ಲೆಂದರಲ್ಲಿ ತೂತು ಬಿದ್ದು ಗಲೀಜು ನೀರು ಪೈಪ್‌ ಸೇರುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭಯದಲ್ಲಿ ನೀರು ಕುಡಿಯಲು ಗ್ರಾಮಸ್ಥರು ಹಿಂದೇಟು ಹಾಕುವಂತಾಗಿದೆ.

ಸಮಯಕ್ಕೆ ಬಾರದ ಪಂಚಾಯತಿ ಸಿಬ್ಬಂದಿ: ನವಲಕಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಟ್ಟು 4 ಹಳ್ಳಿಗಳು ಬರುತ್ತವೆ. ಆದರೆ ಕೇಂದ್ರ ಸ್ಥಾನವಾಗಿರುವ ಪಂಚಾಯತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಲ್ಲದ ಕಾರಣ ಪಿಡಿಒ, ಗಣಕಯಂತ್ರ ನಿರ್ವಾಹಕಿಯಿಂದ ಹಿಡಿದು ಯಾವೊಬ್ಬ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶೌಚಾಲಯ ಬಿಲ್‌ ಬಾಕಿ: ಗ್ರಾಮದಲ್ಲಿ ಕೆಲವರು ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡಿದ್ದಾರೆ. ಇವರಿಗೆ ಸರ್ಕಾರದ ಸಹಾಯಧನ ನೀಡದ್ದರಿಂದ ಪ್ರತಿದಿನ ಪಂಚಾಯತಿಗೆ ಅಲೆಯುವಂತಾಗಿದೆ. ಹೀಗಾಗಿ ಕೆಲವರು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುವಂತಾಗಿದೆ.

ಇನ್ನು ಅಭಿವೃದ್ಧಿ ಮಾಡಬೇಕಾದ ಪಂಚಾಯತಿ ಸದಸ್ಯರೇ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂಬ ಹೇಳಿಕೆ ನೀಡುತ್ತಿರುವುದು ವಿಪರ್ಯಾಸವೇ ಸರಿ. ಕಣ್ಣು ಮುಂದೆಯೇ ಸಮಸ್ಯೆ ಕಂಡರೂ ಜನಪ್ರತಿನಿಧಿಗಳು ಸುಮ್ಮನಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದು ಇದರಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ.
ಜಾಕೀರ್‌, ಗ್ರಾಮಸ್ಥ

ನವಲಕಲ್ಲು ಗ್ರಾಮದಲ್ಲಿ ಒಟ್ಟು 2000ಕ್ಕೂ ಹೆಚ್ಚು ಗ್ರಾಮಸ್ಥರಿದ್ದು, 6 ಜನ ಪಂಚಾಯತಿ ಸದಸ್ಯರನ್ನು ಹೊಂದಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.