ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ದಾನ ಅಭಿಯಾನಕ್ಕೆ ಚಾಲನೆ

Team Udayavani, Jan 19, 2019, 1:30 AM IST

udupi1.jpg

ಉಡುಪಿ: ಮನೆಗಳ ಕಪಾಟಿನಲ್ಲಿ ಧೂಳು ಹಿಡಿಯುವ ಪುಸ್ತಕಗಳನ್ನು ಆಸಕ್ತರಿಗೆ ಓದಲು ತಲುಪಿಸುವ ಯೋಜನೆಯನ್ನು ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಚಾಲನೆ ನೀಡಲಾಯಿತು. 

ಯೋಜನೆಯನ್ನು ಉದ್ಘಾಟಿಸಿದ ಸಾಹಿತಿ, ನಿಕಟಪೂರ್ವ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ| ಉಪೇಂದ್ರ ಸೋಮಯಾಜಿ ಅವರು, ಶ್ರೇಷ್ಠ ಪುಸ್ತಕಗಳ ಓದು ವ್ಯಕ್ತಿತ್ವವನ್ನು ವಿಕಾಸವಾಗುವಂತೆ ಮಾಡುತ್ತದೆ. ಆದರೆ ಈಗ ಓದಿನ ಹವ್ಯಾಸ ಕಡಿಮೆಯಾಗುತ್ತಿದೆ. ಸಿಡಿ ಮೂಲಕ ಸಾಹಿತ್ಯಗಳನ್ನು ಪ್ರಚುರಪಡಿಸುವುದು ಉತ್ತಮ ಮಾರ್ಗ ಎಂದರು. 

ಪ್ರೊ| ಸೋಮಯಾಜಿಯವರು ವೇದಿಕೆ ಯಲ್ಲಿರಿಸಿದ ತೊಟ್ಟಿಲಿನಲ್ಲಿ ಪುಸ್ತಕಗಳನ್ನು ಹಾಕಿ ಉದ್ಘಾಟಿಸಿದ ಬಳಿಕ ಪುಸ್ತಕಗಳನ್ನು ತಂದವರು ತೊಟ್ಟಿಲಿಗೆ ಹಾಕಿದರು. ಇದೊಂದು ವಿಶಿಷ್ಟ ಯೋಜನೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಪುಸ್ತಕಗಳನ್ನು ಓದಿದ ಬಳಿಕ ಮತ್ತೆ ಇಲ್ಲಿಗೇ ತಂದಿರಿಸಿದರೆ ಇತರರಿಗೆ ಅನುಕೂಲವಾಗುತ್ತದೆ ಎಂದು ಸೋಮಯಾಜಿ ಹೇಳಿದರು. 

ಪುಸ್ತಕ ಬಿಡುಗಡೆ
ಪ್ರಾಂಶುಪಾಲೆ, ಸಾಹಿತಿ ಡಾ|ನಿಕೇತನ ಅವರ “ಬೊಗಸೆಯಲಿ ಸಾಗರ’ ಮತ್ತು ಸಚ್ಚಿದಾನಂದ ಹೆಗ್ಡೆ ಅವರ “ತುಳುವರ ನಾಡುನುಡಿ’ ಪುಸ್ತಕಗಳನ್ನು ಸೋಮಯಾಜಿ ಬಿಡುಗಡೆಗೊಳಿಸಿದರು. 

ತಾಲೂಕು ಕಸಾಪ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಸ್ವಾಗತಿಸಿ ಪ್ರಸ್ತಾವನೆಗೈದರು. ನಗರಸಭಾ ಸದಸ್ಯರಾದ ಹರೀಶ ಶೆಟ್ಟಿ, ರಶ್ಮಿ ಚಿತ್ತರಂಜನ ಭಟ್‌, ಲಯನ್ಸ್‌ ಭವನದ ಅಧ್ಯಕ್ಷ ರಾಜಗೋಪಾಲ್‌ ಎಸ್‌. ಶುಭಕೋರಿದರು. ತಾಲೂಕು ಕಸಾಪ ಗೌ. ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ ಕಾರ್ಯಕ್ರಮ ನಿರ್ವಹಿಸಿದರು. ಗಿರಿಜಾ ಹೆಗ್ಡೆ ಗಾಂವ್ಕರ್‌ ವಂದಿಸಿದರು. ಕಸಾಪ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ಸೂರಾಲು ನಾರಾಯಣ ಮಡಿ, ಪುಂಡಲೀಕ ಮರಾಠೆ, ಗಣೇಶ್‌ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನೆಗೆ ಮುನ್ನ ಸಮ್ಮೇಳನಾಧ್ಯಕ್ಷರನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. 

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.