ರೆಸಾರ್ಟ್‌ ರಾಜಕಾರಣ:ಬಿಜೆಪಿ ವಿರುದ್ಧ ಕೊಡಗು ಕಾಂಗ್ರೆಸ್‌ ಪ್ರತಿಭಟನೆ


Team Udayavani, Jan 19, 2019, 12:50 AM IST

z-protest-3.jpg

ಮಡಿಕೇರಿ: ರಾಜ್ಯ ಬಿಜೆಪಿ ನಾಯಕರು ವಾಮ ಮಾರ್ಗದ ಮೂಲಕ ಕಾಂಗ್ರೆಸ್‌ನ ಶಾಸಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರವಿರುದ್ದ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಕಾರರು, ಬಿಜೆಪಿ ರೆಸಾರ್ಟ್‌ನಲ್ಲಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯ ಶಾಸಕರು ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರ ಸಂಕಷ್ಟಗಳಿಗೆ ಸ್ಪಂದಿಸದೆ ರೆಸಾರ್ಟ್‌ನಲ್ಲಿ ತಂಗಿದ್ದಾರೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಬಿಜೆಪಿ ನಾಯಕರು ವಾಮಮಾರ್ಗದ ಮೂಲಕ ಸಂವಿಧಾನ ಬಾಹಿರವಾಗಿ ಆಮಿಷಗಳನ್ನು ಒಡ್ಡಿ ಕಾಂಗ್ರೆಸ್‌ ಶಾಸಕರನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಕ್ಕೆ ಯಾವುದೇ ಫ‌ಲ ದೊರೆಯುವುದಿಲ್ಲ. ಜಿಲ್ಲೆಯ ಇಬ್ಬರು ಶಾಸಕರು ಪ್ರಕೃತಿ ವಿಕೋಪದ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದೆ ಜಿಲ್ಲೆಯಿಂದ ಕಾಣೆಯಾಗಿದ್ದಾರೆ ಎಂದು ಆರೋಪಿಸಿದರು. 

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಮಾತನಾಡಿದರು.ಕೆಪಿಸಿಸಿ ಮುಖಂಡ ಮಿಟ್ಟು ಚಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್‌ ಮಡಿಕೇರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಪುø ರವೀಂದ್ರ, ನಾಪೋಕ್ಲು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮಾನಾಥ್‌ ರೈ, ನಗರಾಧ್ಯಕ್ಷ ಕೆ.ಯು.ಅಬ್ದುಲ್‌ ರಜಾಕ್‌, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರಾದ ಚುಮ್ಮಿ ದೇವಯ್ಯ, ಹೆಚ್‌.ಎಂ. ನಂದ ಕುಮಾರ್‌, ಪ್ರಮುಖರಾದ ಕೊಲ್ಯದ ಗಿರೀಶ್‌, ಸುರಯ್ಯ ಅಬ್ರಾರ್‌, ಉದಯ ಕುಮಾರ್‌ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.