ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಕ್ಕೆ ಒತ್ತಡ ಹೇರುವೆ: ಸಚಿವ ರೇವಣ್ಣ

Team Udayavani, Jan 19, 2019, 12:50 AM IST

revanna.jpg

ಹಾಸನ: ಯಾರು, ಎಷ್ಟೇ ಟೀಕೆ ಮಾಡಲಿ. ರಾಜ್ಯದಲ್ಲಿ ಸಾವಿರ ಇಂಗ್ಲಿಷ್‌ ಮಾಧ್ಯಮದ
ಪ್ರಾಥಮಿಕ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲೇ ಬೇಕು. ಈ ನಿಟ್ಟಿನಲ್ಲಿ
ಮುಖ್ಯಮಂತ್ರಿಯವರ ಮೇಲೆ ಒತ್ತಡ ತರುವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ
ಎಚ್‌.ಡಿ.ರೇವಣ್ಣ ಹೇಳಿದರು.

ಹಾಸನ ತಾಲೂಕು ಮೊಸಳೆ ಹೊಸಹಳ್ಳಿಯಲ್ಲಿ ಮಾತನಾಡಿ, ಹಣವಂತರ ಮಕ್ಕಳು ಮಾತ್ರ ಖಾಸಗಿ ಇಂಗ್ಲಿಷ್‌ ಮಾಧ್ಯಮದ ಶಾಲೆಗಳಲ್ಲಿ ಓದುವುದಾದರೆ ಬಡವರ ಮಕ್ಕಳು ಏನು ಮಾಡಬೇಕು? ಹಣವಂತರಿಗೆ ಇಂಗ್ಲಿಷ್‌ ಮಾಧ್ಯಮ, ಬಡವರಿಗೆ ಕನ್ನಡ ಮಾಧ್ಯಮ ಎಂಬ ಪರಿಸ್ಥಿತಿ ಇರಬಾರದು ಎಂದರು. ಸರ್ಕಾರ ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ಆರಂಭಿಸುವುದನ್ನು ವಿರೋಧಿಸುವವರು ರಾಜ್ಯದಲ್ಲಿರುವ ಎಲ್ಲಾ ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ಮುಚ್ಚಿಸಲಿ. ಎಲ್ಲವೂ ಕನ್ನಡ ಮಾಧ್ಯಮದ ಶಾಲೆಗಳೇ ಇರಲಿ ಎಂದು ಸರ್ಕಾರದ ಮೇಲೆ ಒತ್ತಡ ತಂದು ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ರದ್ದುಪಡಿಸಲಿ ಎಂದರು

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.