24ಕ್ಕೆ ಕೇಬಲ್‌ ಸಂಪರ್ಕ ಬಂದ್‌: 80 ಲಕ್ಷ  ಸಂಪರ್ಕಗಳಲ್ಲಿ ವ್ಯತ್ಯಯ

Team Udayavani, Jan 19, 2019, 12:35 AM IST

cable.jpg

ಬೆಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟ್ರಾಯ್‌) ಹೊಸದರ ನಿಗದಿ ನಿಯಮವನ್ನು ಖಂಡಿಸಿ ದಕ್ಷಿಣ ಭಾರತ ಆಪರೇಟರ್ಸ್‌ ಅಸೋಸಿಯೇಷನ್‌ನಿಂದ ಜ.24ರಂದು ಬಂದ್‌ ಹಮ್ಮಿಕೊಂಡಿದ್ದು, ಈ ವೇಳೆ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಕೇಬಲ್‌ ಸೇವೆಗಳು ಬಂದ್‌ ಆಗಲಿವೆ. ಅಲ್ಲದೆ ರಾಜ್ಯದ 80 ಲಕ್ಷಕ್ಕೂ ಹೆಚ್ಚಿನ ಕೇಬಲ್‌ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.

ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಕೇಬಲ್‌ ಆಪರೇಟರ್ ಸಂಘದ ಅಧ್ಯಕ್ಷ ಪ್ಯಾಟ್ರಿಕ್‌ ರಾಜು ಅವರು, ಟ್ರಾಯ್‌ನ ಹೊಸ ನಿಯಮದಿಂದ ಕೇವಲ ಕೇಬಲ್‌ ಆಪರೇಟರ್ಗೆ ನಷ್ಟವಾಗುತ್ತಿಲ್ಲ. ವಿಭಿನ್ನ, ಪ್ರತ್ಯೇಕ ದರಗಳಿಂದ ವೀಕ್ಷಕರಿಗೂ ಹೊರೆಯೂ ಆಗುತ್ತಿದೆ. ಈ ಹಿಂದೆ ನಗರ ಭಾಗದ ಗ್ರಾಹಕರು 300ರೂ., ಗ್ರಾಮೀಣ ಗ್ರಾಹಕರು 150 ರೂ. ನೀಡಿ 400 ಕ್ಕೂ ಹೆಚ್ಚಿನ ಚಾನೆಲ್‌ಗ‌ಳನ್ನು ಪಡೆಯುತ್ತಿದ್ದರು. ಟ್ರಾಯ್‌ ಹೊಸ ನೀತಿಯಿಂದ ಈಗ ಎಲ್ಲಾ ಗ್ರಾಹಕರು ಜಿಎಸ್‌ಟಿ ಸೇರಿ 154 ರೂ. ಕಡ್ಡಾಯವಾಗಿ ಪಾವತಿಸಬೇಕಿದೆ. ಆನಂತರ ತಮ್ಮ ಇಚ್ಚೆಯ ಚಾನೆಲ್‌ಗ‌ಳಿಗೆ ಪ್ರತ್ಯೇಕ ಶುಲ್ಕ ಹಾಗೂ ತೆರಿಗೆ ನೀಡಬೇಕಿದೆ. ಇನ್ನು ಉಚಿತವಾಗಿ ನೀಡುತ್ತಿರುವ 100 ಚಾನೆಲ್‌ಗ‌ಳಲ್ಲಿ 24 ದೂರದರ್ಶನ ಚಾನೆಲ್‌ ಗಳು, ಸುದ್ದಿ ಚಾನೆಲ್‌ಗ‌ಳೇ ಇವೆ. ಮನೋರಂಜನೆ, ಕ್ರೀಡಾ ಚಾನೆಲ್‌ಗ‌ಳು ಸಾಕಷ್ಟು ಕಡಿಮೆ ಇವೆ. ಅಲ್ಲದೇ ಪ್ರಸ್ತುತ ಕೇಬಲ್‌ ಆಪರೇಟರ್ ನೀಡುತ್ತಿರುವಷ್ಟು ಚಾನೆಲ್‌ಗ‌ಳನ್ನು ಈ ಹೊಸ ನಿಯಮದಡಿ ಪಡೆದರೆ ತಿಂಗಳ ಶುಲ್ಕ ಒಂದು ಸಾವಿರ ರೂ. ದಾಟುತ್ತದೆ. ಇವೆಲ್ಲವನ್ನೂ ಪ್ರಶ್ನಿಸಿ ನಿಯಮದಲ್ಲಿ ತಿದ್ದುಪಡಿ ತರಲು ಈ ಬಂದ್‌ ಮಾಡುತ್ತಿದ್ದೇವೆ ಎಂದರು.

ಈ ಹಿಂದೆ ಕೇಬಲ್‌ ಅಪರೇಟರ್ಗಳೇ ಶೇ.5ರಷ್ಟು ತೆರಿಗೆ ಕಟ್ಟುತ್ತಿದ್ದರು. ಆದರೆ, ಈಗ ಶುಲ್ಕದ ಜತೆ ಶೇ.18ರಷ್ಟು ಜಿಎಸ್‌ಟಿ ಕಟ್ಟಬೇಕಾಗಿದೆ. ಕನ್ನಡ ಚಾನೆಲ್‌ಗ‌ಳ ಪೈಕಿ ಎಲ್ಲಾ ನ್ಯೂಸ್‌ ಚಾನೆಲ್‌ಗ‌ಳು ಮಾತ್ರ ಉಚಿತವಿದ್ದು, ಉಳಿದ ಎಲ್ಲಾ ಮನೋರಂಜನಾ ಚಾನೆಲ್‌ಗ‌ಳಿಗೆ ಪ್ರತ್ಯೇಕ ಶುಲ್ಕ ನೀಡಬೇಕಿದೆ. ಇದು ಗ್ರಾಹಕ ವಿರೋಧಿ ನಡೆ ಎಂದರು. ಬಂದ್‌ಗೆ ಎಲ್ಲಾ ರಾಜ್ಯಗಳ ಜಿಲ್ಲಾ, ತಾಲೂಕುವಾರು ಆಪರೇಟರ್ ಬೆಂಬಲ ನೀಡಿದ್ದಾರೆ. ಜ.24ರಂದು ದಕ್ಷಿಣ ಭಾರತ ಕೇಬಲ್‌ ಸೇವೆ ಸಂಪೂರ್ಣ ಬಂದ್‌ ಆಗಲಿದೆ. ಈ ಬಂದ್‌ ಗ್ರಾಹಕರು ಹಿತಕ್ಕೆ ಮಾಡುತ್ತಿದ್ದು, ಅವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಇನ್ನು ಟ್ರಾಯ್‌ ಗ್ರಾಹಕ ಹಾಗೂ ಕೇಬಲ್‌ ಆಪರೇಟರ್ ವಿರೋಧಿ ನಿಯಮಗಳಲ್ಲಿ ತಿದ್ದುಪಡಿ ತರದಿದ್ದಲ್ಲಿ, ಮುಂದಿನ ದಿನಗಳಲ್ಲಿ ಸಂಪೂರ್ಣ ಕೇಬಲ್‌ ಬಂದ್‌ ಮಾಡಿ ನಿರಂತರವಾಗಿ ಮುಷ್ಕರ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.