ಗುರುಗ್ರಾಮದಿಂದ ಬೆಂಗಳೂರಿಗೆ ಮರಳಲು BJP ಶಾಸಕರಿಗೆ BSY ಆದೇಶ

Team Udayavani, Jan 19, 2019, 6:02 AM IST

bs-yeddyurappa-700.jpg

ಹೊಸದಿಲ್ಲಿ : ಕಳೆದ ಸೋಮವಾರದಿಂದ ಗುರುಗ್ರಾಮದ ಅತ್ಯಂತ ಐಶಾರಾಮಿ ಸೆವೆನ್‌ ಸ್ಟಾರ್‌ ಹೊಟೇಲ್‌ನಲ್ಲಿ ವಾಸ್ತವ್ಯ ಹಿಡಿದಿರುವ ಕರ್ನಾಟಕದ ಬಿಜೆಪಿ ಶಾಸಕರನ್ನು ಬೆಂಗಳೂರಿಗೆ ಮರಳುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಇಂದು ಶನಿವಾರ ಆದೇಶಿಸಿದ್ದಾರೆ. 

ಬಿಜೆಪಿ ಶಾಸಕರು ಕರ್ನಾಟಕದ ಆಳುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದಿಂದ ಖರೀದಿಗೆ ಒಳಪಡುವ ಭೀತಿಯಲ್ಲಿ ಗುರುಗ್ರಾಮದ ಅತ್ಯಂತ ಅದ್ದೂರಿಯ ಸೆವೆನ್‌ ಸ್ಟಾರ್‌ ಹೊಟೇಲಿನಲ್ಲಿ ಇರಿಸಲಾಗಿದೆ. 

ಆದರೆ ಬಿಜೆಪಿ ಶಾಸಕರನ್ನು ಗುರುಗ್ರಾಮದ ಹೊಟೇಲಿನಲ್ಲಿ ಇರಿಸಿದ್ದು ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ರಣತಂತ್ರ ರೂಪಿಸುವ ಸಲುವಾಗಿಯೇ ಹೊರತು ಬೇರೆ ಯಾವುದೇ ಉದ್ದೇಶದಿಂದ ಅಲ್ಲ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ.

ಕಳೆದ ಮಂಗಳವಾರ ಯಡಿಯೂರಪ ಅವರು ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಿಗೆ ಸಚಿವ ಪದ ಮತ್ತು ಹಣದ ಆಮಿಷ ಒಡ್ಡಿ ಅವರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. 

ಕಳೆದ ಮಂಗಳವಾರ ಪಕ್ಷೇತರ ಶಾಸಕಾದ ಆರ್‌ ಶಂಕರ್‌ ಮತ್ತು ಎಚ್‌ ನಾಗೇಶ್‌ ಅವರು ಆಳುವ ಸಮ್ಮಿಶ್ರ ಸರಕಾರಕ್ಕೆ ತಮ್ಮ ಬೆಂಬಲವನ್ನು ಹಿಂದೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. 

224 ಸದಸ್ಯಬಲದ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 104 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿದೆ. ಉಳಿದಂತೆ ಜೆಡಿಎಸ್‌ 37 ಮತ್ತು ಕಾಂಗ್ರೆಸ್‌ 80 ಸ್ಥಾನಗಳನ್ನು ಹೊಂದಿದೆ. ಬಹುಮತ ಸಂಖ್ಯೆಯು 113 ಆಗಿರುತ್ತದೆ. 

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.