ರೇಪ್‌ ಕೇಸ್‌ ಹಿಂಪಡೆಯದ Bar dancer, ಗುಂಡಿಕ್ಕಿ ಕೊಂದ Bouncer


Team Udayavani, Jan 19, 2019, 6:53 AM IST

firing.jpg

ಗುರುಗ್ರಾಮ : ತನ್ನ ವಿರುದ್ಧದ ರೇಪ್‌ ಕೇಸನ್ನು ಹಿಂದೆಗೆದುಕೊಳ್ಳಲು ನಿರಾಕರಿಸಿದ 22ರ ಹರೆಯದ ಯುವತಿಯನ್ನು  ಡ್ಯಾನ್ಸಿಂಗ್‌ ಬಾರ್‌ ಬೌನ್ಸರ್‌ ಸಂದೀಪ್‌ ಕುಮಾರ್‌ ಎಂಬಾತನು ಗುಂಡಿಕ್ಕಿ ಕೊಂದಿರುವುದಾಗಿ ಗುರುಗ್ರಾಮದ ಎಸಿಪಿ ಶಂಶೇರ್‌ ಸಿಂಗ್‌ ತಿಳಿಸಿದ್ದಾರೆ.

ಮಹಿಳೆಯ ಶವವು ಇಂದು ನಸುಕಿನ 6.30ರ ವೇಳೆಗೆ ಡಿಎಲ್‌ಎಫ್ ಮೊದಲ ಹಂತದ ಖುಷ್‌ಬೂ ಚೌಕ್‌ ಸಮಿಪ ಪತ್ತೆಯಾಗಿದೆ. ಹತ್ಯೆಗೀಡಾದ ಮಹಿಳೆಯು ವೃತ್ತಿಯಲ್ಲಿ ಬಾರ್‌ ಡ್ಯಾನ್ಸರ್‌. 

ನೈಟ್‌ ಕ್ಲಬ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾಗ ಮಹಿಳೆಯು ಸಂದೀಪ್‌ ಕುಮಾರ್‌ ಜತೆಗೆ ಸ್ನೇಹ ಬೆಳೆಸಿಕೊಂಡಿದ್ದಳು. ಈ ಸಲುಗೆಯಲ್ಲಿ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. 2017ರ ಮಾರ್ಚ್‌ನಲ್ಲಿ ಆಕೆ ಪೊಲೀಸರಿಗೆ ಆತನ ವಿರುದ್ಧ ಆತ್ಯಾಚಾರದ ದೂರನ್ನು ನೀಡಿದ್ದಳು. ಗುರುಗ್ರಾಮ ಪೊಲೀಸರು ಆತನನ್ನು ಬಂಧಿಸಿದ್ದರು. ಆದರೆ ಕೋರ್ಟ್‌ ಅನಂತರ ಆತನಿಗೆ ಜಾಮೀನು ಮಂಜೂರು ಮಾಡಿತ್ತು. 

 ಮಹಿಳೆಯು ಕೋರ್ಟಿನಲ್ಲಿ ತನ್ನ ಹೇಳಿಕೆ ದಾಖಲಿಸಲು ಕೆಲವೇ ತಾಸುಗಳ ಇದ್ದಾಗ ಸಂದೀಪ್‌ ಕುಮಾರ್‌ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ. 

ಮೃತ ಮಹಿಳೆಯ ತಾಯಿ ಹೇಳಿರುವ ಪ್ರಕಾರ ಸಂದೀಪ್‌ ಕುಮಾರ್‌ ಮಹಿಳೆಯನ್ನು ಮನೆಯಿಂದ ಅಪಹರಿಸಿ ಒಯ್ದು ಕೊಂದಿದ್ದಾನೆ. ಸಂದೀಪ್‌ ಆಕೆಯ ಮೇಲೆ ನಾಲ್ಕು ಗುಂಡುಗಳನ್ನು ಎಸೆದಿದ್ದಾನೆ.  ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.