22ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

Team Udayavani, Jan 20, 2019, 6:36 AM IST

22rinda-vivi.jpg

ಬೆಂಗಳೂರು: ತೊರೆಕಾಡನಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿರುವ ಕಾವೇರಿ ನೀರು ಸರಬರಾಜು ಯೋಜನೆಯ ನವೀಕರಣ ಕಾಮಗಾರಿ ಪ್ರಯುಕ್ತ 1, 2 ಹಾಗೂ 3ನೇ ಹಂತದ ಪಂಪ್‌ಹೌಸ್‌ಗಳನ್ನು 18 ಗಂಟೆ ಸ್ಥಗಿತಗೊಳಿಸುತ್ತಿದ್ದು, ಜ.22ರ ರಾತ್ರಿ 10ರಿಂದ 23ರ ಸಂಜೆ 4 ಗಂಟೆಯವರೆಗೆ ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳು: ಯಶವಂತಪುರ, ಮಲ್ಲೇಶ್ವರ, ಮತ್ತೀಕೆರೆ, ಗೋಕುಲ ಎಕ್ಸ್‌ಟೆನನ್‌, ಜಯಮಹಲ್‌, ವಸಂತನಗರ, ಮುತ್ಯಾಲನಗರ, ಆರ್‌.ಟಿ.ನಗರ, ಸಂಜಯ್‌ ನಗರ, ಸದಾಶಿವನಗರ, ಹೆಬ್ಟಾಳ, ಭಾರತೀನಗರ, ಸುಧಾಮನಗರ, ಪ್ಯಾಲೇಸ್‌ ಗುಟ್ಟಳ್ಳಿ, ಮಚಲೀಬೆಟ್ಟ, ಫ್ರೆàಜರ್‌ ಟೌನ್‌, ವಿಲ್ಸನ್‌ ಗಾರ್ಡನ್‌, ಹೊಂಬೇಗೌಡ ನಗರ, ಪಿಳ್ಳಣ್ಣ ಗಾರ್ಡನ್‌, ಬನ್ನಪ್ಪ ಪಾರ್ಕ್‌, ಶಿವಾಜಿನಗರ, ಜೀವನ್‌ ಭೀಮಾನಗರ,

ಚಿಕ್ಕಲಾಲ್‌ಬಾಗ್‌, ಗವಿಪುರ,  ಬ್ಯಾಟರಾಯನಪುರ, ಮೆಜೆಸ್ಟಿಕ್‌, ಕಸ್ತೂರಬಾ ರಸ್ತೆ, ಮಡಿವಾಳ, ಯಲಚೇನಹಳ್ಳಿ, ಇಸ್ರೋಲೇಔಟ್‌, ಪೂರ್ಣಪ್ರಜ್ಞಾ ಲೇಔಟ್‌, ನೀಲಸಂದ್ರ, ಕೆ.ಆರ್‌.ಮಾರ್ಕೆಟ್‌, ಸಂಪಂಗಿ ರಾಮನಗರ, ಕುಮಾರ ಸ್ವಾಮಿ ಲೇಔಟ್‌, ಬನಶಂಕರಿ, ಬನಶಂಕರಿ 2ನೇ ಮತ್ತು 3ನೇ ಹಂತ, ಜಯನಗರ, ಜೆ.ಪಿ.ನಗರ, ಬನಗಿರಿ ನಗರ, ಬಸವನಗುಡಿ, ಓಕಳಿಪುರ, ಚಾಮರಾಜಪೇಟೆ, ಪದ್ಮನಾಭನಗರ, ಹೊಸಕೆರೆಹಳ್ಳಿ, ಭೈರಸಂದ್ರ, ಲಿಂಗರಾಜಪುರ, ಜಾನಕಿ ರಾಮ ಲೇಔಟ್‌, ಆರ್‌.ಎಸ್‌.ಪಾಳ್ಯ, ಜಾನ್ಸ್‌ಮಾರ್ಕೆಟ್‌,

ಆಡುಗೋಡಿ, ದೊಮ್ಮಲೂರು, ಬಿ.ಟಿ.ಎಂ.ಲೇಔಟ್‌, ಸಿ.ಎಲ್‌.ಆರ್‌, ಬಾಪುಜಿನಗರ, ಮೈಸೂರು ರಸ್ತೆ, ಶ್ರೀರಾಮಪುರಂ,  ಇಂದಿರಾನಗರ 1ನೇ ಹಂತ, ಶ್ರೀನಗರ, ಹಲಸೂರು, ಶಾಂತಿನಗರ, ಕೋರಮಂಗಲ, ಜಯನಗರ, ಚೋಳೂರು ಪಾಳ್ಯ, ರಿಚ್‌ಮಂಡ್‌ ಟೌನ್‌, ಅಶೋಕ್‌ ನಗರ, ಮರ್ಫಿ ಟೌನ್‌, ಈಜಿಪುರ, ಮುನೇಶ್ವರ ನಗರ, ವಿವಿಪುರಂ, ಮಾವಳ್ಳಿ, ಗಾಂಧಿನಗರ, ಪಾದರಾಯನಪುರ, ಕತ್ರಿಗುಪ್ಪೆ, ಟೆಲಿಕಾಂ ಲೇಔಟ್‌, ಚಿಕ್ಕಪೇಟೆ, ಎಂ.ಜಿ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.