ಪೌರತ್ವ ಮಸೂದೆ ವಿರುದ್ಧ ಮತ: ರಾಹುಲ್ಗೆ ಅಸ್ಸಾಂ ಕಾಂಗ್ರೆಸ್ ಆಗ್ರಹ
Team Udayavani, Jan 21, 2019, 1:57 PM IST
ಗುವಾಹಟಿ : ರಾಜ್ಯಸಭೆಯಲ್ಲಿ ಜಿದ್ದಾಜಿದ್ದಿಯ ಪೌರತ್ವ ಮಸೂದೆ ಮತಕ್ಕೆ ಬಂದಾಗ ಕಾಂಗ್ರೆಸ್ ಪಕ್ಷ ಅದರ ವಿರುದ್ಧ ಮತ ಹಾಕುವಂತೆ ನೋಡಿಕೊಳ್ಳಬೇಕು ಎಂದು ಅಸ್ಸಾಂ ಕಾಂಗ್ರೆಸ್, ಪಕ್ಷಾಧ್ಯಕ್ಷ ರಾಹುಲ್ ಗಾಂಧಿಯನ್ನು ಆಗ್ರಹಿಸಿದೆ.
‘ಲೋಕಸಭೆಯಲ್ಲಿ ಕಳೆದ ಜನವರಿ 8ರಂದು ಈ ಮಸೂದೆ ಪಾಸಾಗುವ ಮುನ್ನವೇ ಕಾಂಗ್ರೆಸ್ ಸಂಸದರು ಹೊರನಡೆದಿದ್ದರು. ಬಹುಷಃ ಇದು ಬಿಜೆಪಿಗೆ ಅನುಕೂಲ ಮಾಡಿಕೊಡುವ ಒಳ ಒಪ್ಪಂದ ಇದ್ದೀತು’ ಎಂದು ಅಸ್ಸಾಂ ಕಾಂಗ್ರೆಸ್, ರಾಹುಲ್ ಗಾಂಧಿಗೆ ಬರೆದಿರುವ ಪತ್ರದಲ್ಲಿ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು
Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ