ಯಳೂರು – ತೊಪು ಶಾಲೆ: ಪಠ್ಯದೊಂದಿಗೆ “ಕೃಷಿ’ ಪಾಠ

Team Udayavani, Jan 22, 2019, 12:50 AM IST

krishi-pata.jpg

ಹಕ್ಲಾಡಿ: ಶಾಲೆಗಳಲ್ಲಿ ಪಠ್ಯ ಪುಸ್ತಕದಲ್ಲಿನ ವಿಷಯಗಳನ್ನು ಮಕ್ಕಳಿಗೆ ಕಲಿಸುವುದು ಸಾಮಾನ್ಯ. ಆದರೆ ಇಲ್ಲಿ ಹಾಗಲ್ಲ. ಪಠ್ಯದ ಜತೆಗೆ ಕೃಷಿಯ ಕುರಿತಾದಂತೆಯೂ  ಮಕ್ಕಳಿಗೆ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತಿದೆ.
ಬೈಂದೂರು ವಲಯದ ಹಕ್ಲಾಡಿ ಗ್ರಾಮದ ಯಳೂರು-ತೊಪುÉವಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಲ್ಲಿ ಎಳವೆಯಲ್ಲೇ ಪ್ರಕೃತಿ ಬಗ್ಗೆ ಪ್ರೀತಿ ಬೆಳೆಯುವಂತೆ ಮಾಡಲಾಗುತ್ತಿದ್ದು ಆ ಮೂಲಕ ಇತರ ಶಾಲೆಗಳಿಗೂ ಮಾದರಿಯಾಗುತ್ತಿದ್ದಾರೆ. 

ಸಾವಯವ ಗೊಬ್ಬರದಿಂದ ಪ್ರಕೃತಿಗಾಗುವ ಲಾಭ, ರಾಸಾಯನಿಕ ಗೊಬ್ಬರಗಳಿಂದಾಗುವ  ಅಪಾಯ  ಸೇರಿದಂತೆ ಇನ್ನೂ ಅನೇಕ ಕೃಷಿ ಸಂಬಂಧಿ ವಿಚಾರಗಳ ಬಗ್ಗೆ ಮಕ್ಕಳಿಗೆ ಜ್ಞಾನ ದೊರೆಯುತ್ತಿದೆ. 

ಮಕ್ಕಳಿಂದಲೇ ಕೃಷಿ 
ತೆಂಗು, ಬಸಳೆ, ತೊಂಡೆ, ಬೆಂಡೆ, ಬದನೆ, ಪಪ್ಪಾಯಿ, ಕಬ್ಬು, ಅಲಸಂಡೆ, ಪಡುವಲಕಾಯಿ, ಹೀರೆಕಾಯಿ ಇತ್ಯಾದಿ ತರಕಾರಿ ಗಿಡಗಳನ್ನು ನೆಡಲಾಗಿದೆ. ಮಕ್ಕಳೇ ಪ್ರತಿನಿತ್ಯ ನೀರು ಹಾಕಿ ಪೋಷಣೆ ಮಾಡುತ್ತಿದ್ದಾರೆೆ.

ಮಕ್ಕಳಿಗೆ ಔಷಧ ಸಸ್ಯಗಳ ಕುರಿತು ಮಾಹಿತಿ ಇಲ್ಲದಿರುವುದನ್ನು ಮನಗಂಡು, ಅವುಗಳನ್ನೂ  ಬೆಳೆಸಲಾಗುತ್ತಿದೆ. ಅಲ್ಲದೆ ಅವುಗಳ ಪ್ರಯೋಜನಗಳೇನು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.  

ಇಲ್ಲಿ ಇಬ್ಬರು ಶಿಕ್ಷಕರಿದ್ದು, ಓರ್ವ ಗೌರವ ಶಿಕ್ಷಕಿಯಿದ್ದಾರೆ. ಅವರು ಮಕ್ಕಳಿಗೆ ಪಾಠದೊಂದಿಗೆ ಕೃಷಿ ಚಟುವಟಿಕೆಯ ಮಹತ್ವ, ಅನಿವಾರ್ಯ ಇತ್ಯಾದಿಗಳ ಕುರಿತು ಮಾರ್ಗದರ್ಶನ ನೀಡುತ್ತಿದ್ದಾರೆ. 

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜ್ಯೋತಿ, ಸದಸ್ಯರು ಮತ್ತು ಪೋಷಕರು ಕೈ ತೋಟ ನಿರ್ಮಿಸುವಲ್ಲಿ ಕೈಜೋಡಿಸುತ್ತಿದ್ದಾರೆ. 

ಕೃಷಿಯ ಅರಿವು
ಕೇವಲ ವಿದ್ಯೆಯೊಂದಿದ್ದರೆ ಸಾಲದು. ನಮ್ಮ ಸುತ್ತಮುತ್ತ ನಡೆಯುವ ಕೃಷಿ ಚಟುವಟಿಕೆಗಳ ಅರಿವು ಮಕ್ಕಳಿಗೆ 
ಇರಬೇಕು ಎನ್ನುವ ನಿಟ್ಟಿನಲ್ಲಿ ಕೃಷಿ ಬಗೆಗಿನ ಕಾಳಜಿ, ಅವುಗಳ ಬಳಕೆ, ಸಾವಯವ ಗೊಬ್ಬರದಿಂದ 
ಸಿಗುವ ಲಾಭ, ರಾಸಾಯನಿಕ ಗೊಬ್ಬರದಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗುತ್ತಿದೆ. ಮಕ್ಕಳು ಇದರಲ್ಲಿ ಆಸಕ್ತಿ ವಹಿಸಿ ಪಾಲ್ಗೊಳ್ಳುತ್ತಿದ್ದಾರೆ.
– ಶಶಿಧರ ಶೆಟ್ಟಿ ಸಾಲ್‌ಗ‌ದ್ದೆ, ಮುಖ್ಯ ಶಿಕ್ಷಕರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.