ಕರೀನಾಗೆ ಕಾಂಗ್ರೆಸ್ ಟಿಕೆಟ್?
Team Udayavani, Jan 22, 2019, 2:22 AM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ನಲ್ಲೂ ಬಾಲಿವುಡ್ ತಾರೆಯೊಬ್ಬರನ್ನು ತನ್ನ ಬಳಗದಿಂದ ಸ್ಪರ್ಧೆಗಳಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಿಂದ ನಟಿ ಕರೀನಾ ಕಪೂರ್ರನ್ನು ಕಣಕ್ಕಿಳಿಸಲು ಆಲೋಚಿಸಲಾಗಿದ್ದು, ಈಗಾಗಲೇ ಕಾಂಗ್ರೆಸ್ನ ಗುಡ್ಡು ಚೌಹಾಣ್, ಅನಾಸ್ ಖಾನ್, ಕರೀನಾ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ಹೇಳಲಾಗಿದೆ. ಆದರೆ, ನನಗೆ ರಾಜಕೀಯ ಸೇರುವ ಆಸೆಯಿಲ್ಲ. ನನ್ನ ಗುರಿ ಸಿನಿಮಾ ಮಾತ್ರ ಎಂದಿದ್ದಾರೆ ಕರೀನಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?