ಸೂಪರ್‌ ಹಿಟ್ಟು

Team Udayavani, Jan 23, 2019, 12:30 AM IST

b-4.jpg

ಅತ್ಯುತ್ತಮ ಸೌಂದರ್ಯವರ್ಧಕಗಳು ನಮ್ಮ ಅಡುಗೆಮನೆಯಲ್ಲೇ ಸಿಗುತ್ತವೆ. ಅಕ್ಕಿಹಿಟ್ಟು ಕೂಡ ನಿಮ್ಮ ಬ್ಯೂಟಿಯನ್ನು ಹೆಚ್ಚಿಸಬಲ್ಲುದು. ಬಿಸಿಲಿಗೆ ಕಪ್ಪಾದ ಚರ್ಮ, ಒಣ ಚರ್ಮ, ಮೊಡವೆ ಕಲೆಯಂಥ ಸಮಸ್ಯೆಗಳನ್ನು ಅಕ್ಕಿ ಹಿಟ್ಟು ಪರಿಹರಿಸಬಲ್ಲುದು.

1. ಅಕ್ಕಿಹಿಟ್ಟಿಗೆ ಬಾಳೆಹಣ್ಣು ಮಿಶ್ರಣ ಮಾಡಿ, ಆ ಪೇಸ್ಟ್‌ ಅನ್ನು ಕಣ್ಣಿನ ಕೆಳಗಿನ ಕಪ್ಪುವರ್ತುಲಕ್ಕೆ ದಿನನಿತ್ಯ ಹಚ್ಚುತ್ತಾ ಬಂದರೆ ಕಪ್ಪು ಕಲೆ ಕ್ರಮೇಣ ಮಾಯವಾಗುತ್ತದೆ.

2. ಅಕ್ಕಿಹಿಟ್ಟನ್ನು ಲೋಳೆ ರಸದೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಿ 20 ನಿಮಿಷಗಳ ಬಳಿಕ ತೊಳೆದರೆ ಮೊಡವೆಗಳು ನಿವಾರಣೆಯಾಗುತ್ತವೆ.

3. ಬಿಸಿಲಿನಿಂದ ಚರ್ಮ ಕಪ್ಪಾಗಿದ್ದರೆ, ಅಕ್ಕಿಹಿಟ್ಟು, ಸೌತೆಕಾಯಿ ರಸ, ಲಿಂಬೆರಸದ ಮಿಶ್ರಣವನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮ ಸಹಜ ಬಣ್ಣಕ್ಕೆ ಬರುತ್ತದೆ.

4. ಅಕ್ಕಿಹಿಟ್ಟಿಗೆ ಕಡಲೆಹಿಟ್ಟು ಹಾಗೂ ಕೊಬ್ಬರಿ ಎಣ್ಣೆ ಬೆರೆಸಿ ಮುಖಕ್ಕೆ ಮೃದುವಾಗಿ ಸðಬ್‌ ಮಾಡಿದರೆ, ಚರ್ಮದಲ್ಲಿನ ಮೃತಕಣಗಳು ದೂರಾಗಿ, ಮುಖ ಕಾಂತಿಯುತವಾಗುತ್ತದೆ.

5. ಅಕ್ಕಿಹಿಟ್ಟನ್ನು ಜಾಲಿಸಿ ಅದರೊಂದಿಗೆ ಜೋಳದ ಹಿಟ್ಟು ಹಾಕಿ ಮಿಶ್ರಣ ಮಾಡಿ, ಪೌಡರನ್ನು ತಯಾರಿಸಿಕೊಳ್ಳಬಹುದು. ಈ ಪೌಡರ್‌ ಹಚ್ಚಿದರೆ, ಚರ್ಮದಲ್ಲಿ ಹೆಚ್ಚಿನ ಜಿಡ್ಡು ಕಾಣಿಸುವುದಿಲ್ಲ. 

6. ಅಕ್ಕಿಹಿಟ್ಟು- ಮೊಟ್ಟೆಯ ಬಿಳಿಭಾಗ ಮತ್ತು ಜೇನುತುಪ್ಪ ಬೆರೆಸಿ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿದರೆ ಚರ್ಮ ಬಿಗಿಯಾಗುತ್ತದೆ.

7. ಅಕ್ಕಿಹಿಟ್ಟು-ಓಟ್‌ಮೀಲ್‌ ಮತ್ತು ಹಾಲನ್ನು ಹಾಕಿ ಕಲಸಿ. ಈ ಮಿಶ್ರಣವನ್ನು ಹಚ್ಚಿ ಹದಿನೈದು ನಿಮಿಷದ ನಂತರ ಮುಖ ತೊಳೆದುಕೊಂಡರೆ ಚರ್ಮದ ಕಾಂತಿ ಹೆಚ್ಚುತ್ತದೆ. 

ಎಸ್‌.ಎನ್‌.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.